30.6 C
ಪುತ್ತೂರು, ಬೆಳ್ತಂಗಡಿ
June 21, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಸಂತ ಪೂಜಾರಿ ಅಧ್ಯಕ್ಷತೆಯಲ್ಲಿ ಸೆ.20ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ಕೊಡುವ ರಾಷ್ಟೀಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಜೇಸಿಐ ಬೆಳ್ತಂಗಡಿ ಮೂಲಕ ಆಯ್ಕೆ ಆಗಿದ್ದಾರೆ ಎಂದು ಅಧ್ಯಕ್ಷೆ ಜೇಸಿ ಆಶಾಲತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya
ವೇಣೂರು:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು ಇದರ ವತಿಯಿಂದ ವೇಣೂರು ಗ್ರಾ.ಪಂ ವ್ಯಾಪಿಯ ಹೊಸ ಬಸ್ಸು ತಂಗುದಾಣಕ್ಕೆ ಸಾರ್ವಜನಿಕ ಕುಡಿಯುವ ನೀರಿನ ಫಿಲ್ಟರನ್ನು ಸಿಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ ಅವರು ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya
ಬೆಳ್ತಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ , ಪ್ರಧಾನ ಅರ್ಚಕ ನಾರಾಯಣ ರಾವ್ , ಸದಸ್ಯರಾಗಿ ರಾಜು ಸಾಲಿಯಾನ್, ಶ್ರೀಮತಿ ರೇಖಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya
ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸೇವಾ ದರ ಪರಿಷ್ಕರಣೆಯು ಎಂಟು ವರ್ಷದ ಬಳಿಕ ಅಲ್ಪ ಪ್ರಮಾಣದಲ್ಲಿ ಕೆಲವು ಸೇವೆಗಳಿಗೆ ಮಾಡಲಾಗಿದೆ. ಈ ಹಿಂದಿನ ವ್ಯವಸ್ಥಾಪನ ಸಮಿತಿಯವರು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸಲ್ಲಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಶವಾಗಾರ ಕೇಂದ್ರ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜ ರ ಮನವಿಗೆ ಸ್ಪಂದಿಸಿದ ಸರ್ಕಾರ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ. ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya
ನೆರಿಯ: ನೆರಿಯ ಗ್ರಾಮ ತಾಲೂಕಿನಲ್ಲಿ ದೊಡ್ಡ ವ್ಯಾಪ್ತಿಯಿರುವ ಪಂಚಾಯತ್. ಗ್ರಾಮಸಭೆಗೆ ಅಧಿಕಾರಿಗಳು ಬಾರದೆ ಗ್ರಾಮಸಭೆ ಪ್ರಾರಂಭ ಮಾಡುವುದು ಬೇಡ.ಇಲಾಖೆಗಳು ತುಂಬಾ ದುರ್ಬಲವಾಗಿದೆಯ?ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಗಂಟೆ 12 ಕಳೆದರೂ ಬರುವುದಿಲ್ಲ ಯಾಕೇ?ಅವರು ನಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
ಅರಸಿನಮಕ್ಕಿ : ಶಿವಾನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಅರಸಿನಮಕ್ಕಿ ಇದರ ಮಹಾಸಭೆಯನ್ನು ಸೆ.17 ರಂದು ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಪ್ರತಿಮ ರವರ ಅಧ್ಯಕ್ಷತೆಯಲ್ಲಿ ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya
ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ, ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಬಾಲ ವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
ಕಳಿಯ : ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಕಳಿಯ ಇದರ ಮಹಾಸಭೆಯನ್ನು ಸೆ.18 ರಂದು ಕಳಿಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವಿಜಯ ಹೆಚ್ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ...
error: Content is protected !!