ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು
ಬೆಳ್ತಂಗಡಿ: ಇಲ್ಲಿಯ ಕಸಬಾ ಗ್ರಾಮದ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪಿಕಪ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದ ರೋಷನ್ ಕಿರಣ್ ಡಿಸೋಜ (೩೬ವ) ಎಂಬವರು ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಲಿಖಿತ ಕೆ. ಜ.26 ರಂದು...
