ತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಬೆಳ್ತಂಗಡಿ : ಚಿತ್ತ ಪ್ರಸನ್ನತೆಯೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಯೋಗದಿಂದ ಸಾಧ್ಯವಿದೆ ಎಂದು ಮಂಗಳೂರು ಆವಿಷ್ಕಾರ್ ಯೋಗ ತರಬೇತಿ ಕೇಂದ್ರದ ಸ್ಥಾಪಕ ಕುಶಾಲಪ್ಪ ಗೌಡ ನೆಕ್ಕರಾಜೆ ಹೇಳಿದರು. ಅವರು ...

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಆ.28ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ.ಪಂ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ಹಾಗೂ ...

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಗುರುವಾಯನಕೆರೆ: ಕುವೆಟ್ಟು ಗ್ರಾಮ‌ ಪಂಚಾಯತ್ ನ 2024-25 ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಉನ್ನತ ಮಟ್ಟದ ಇಲಾಖಾಧಿಕಾಧಿಕಾರಿಗಳ ಗೈರಿನಿಂದಾಗಿ ರದ್ದುಗೊಂಡಿತು. ಗ್ರಾಮಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಗೈರಾಗಿದ್ದಾರೆ. ...

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – 2024 ಆ.28 ರಂದು ನಡೆಯಿತು. ಸಭಾ ...

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ಸುಮಾರು 35 ಕಿ.ಮೀ. ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಪ್ರಧಾನ ಗುತ್ತಿಗೆ ವಹಿಸಿಕೊಂಡ ನಾಗ್ಪುರದ ಖಾಸಗಿ ...

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ನಿಟ್ಟಡ್ಕದಲ್ಲಿ ವಿಜೃಂಭಣೆಯ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ,ಹಿರಿಯರಾದ ನೋಣಯ್ಯ ಶೆಟ್ಟಿ ಕುರೆಲ್ಯಗುತ್ತು ನೇರವೇರಿಸಿ ...

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ , ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ...

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಬೆಳ್ತಂಗಡಿ: ರಾಜ್ಯದಲ್ಲಿ ಮೂಡಾ, ವಾಲ್ಮೀಕಿ ನಿಗಮಗಳ ಅವ್ಯವಹಾರ ಸದ್ದು ಮಾಡುತ್ತಿರುವ ನಡುವೆ ಇದೀಗ ಬೆಳ್ತಂಗಡಿ ತಾಲೂಕಿನಲ್ಲೂ ತಾಲೂಕು ಆಡಳಿತ ಹಾಗೂ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ...

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಡಂಗಡಿ: ಇಲ್ಲಿಯ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯು ರಸ್ತೆಗೆ ಬಿದ್ದು ತೀವ್ರ ಸ್ವರೂಪದ ಗಾಯಗೊಂಡವರನ್ನು ...

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಬೆಳ್ತಂಗಡಿ : ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನೆ ವಿಜೃಂಭಣೆಯಿಂದ ನಡೆಯಿತು. ಶ್ರೀ ...

error: Content is protected !!