33.2 C
ಪುತ್ತೂರು, ಬೆಳ್ತಂಗಡಿ
October 27, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಶ್ರೀ ನಾರಾಯಣ ಗುರು ವಿಚಾರವೇದಿಕೆ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಜಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಯೋಗೀಶ್ ಅಳಕ್ಕೆ

Suddi Udaya
ಬೆಳ್ತಂಗಡಿ ತಾಲೂಕು ಶ್ರೀ ನಾರಾಯಣ ಗುರು ವಿಚಾರವೇದಿಕೆ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಜಯ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ಯೋಗೀಶ್ ಅಳಕ್ಕೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂತೋಷ್ ಪೂಜಾರಿ ಲಾಯಿಲ, ಹರೀಶ್ ಬರಮೇಲು, ಸಚಿನ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್   ಶಾಸ್ತ್ರಿ ಇಬ್ಬರೂ ಮಹನೀಯರು ದೇಶಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟು ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧೀಜಿ, ಸತ್ಯ, ಅಹಿಂಸೆ, ಉಪವಾಸ ಸತ್ಯಾಗ್ರಹಗಳ ಮೂಲಕ ಸ್ವಾತಂತ್ರ್ಯ  ಹೋರಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಗಾಂಧೀ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಹಾಗೂ ನವಜೀವನ ಸಾಧನಾ ಸಮಾವೇಶ

Suddi Udaya
ಧರ್ಮಸ್ಥಳ: ಗಾಂಧಿ ಜಯಂತಿಯ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಜಂಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಸುಬಿಕ್ಷಾ ಸಾವಯವ ಗೊಬ್ಬರ ಲೋಕಾರ್ಪಣೆ

Suddi Udaya
ಉಜಿರೆ: ಸುಬಿಕ್ಷಾ ಸಾವಯವ ಗೊಬ್ಬರ ಇದರ ಲೋಕಾರ್ಪಣೆಯು ಉಜಿರೆ ದೇವಸ್ಥಾನದ ವಠಾರದಲ್ಲಿ ಅ.2 ರಂದು ನಡೆಯಿತು. ಕಾರ್ಯಕ್ರಮದ ಲೋಕಾರ್ಪಣೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಶರತ್ ಕೃಷ್ಣ ಒಡವೆಟ್ನಾಯರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಥ್ಲೆಟಿಕ್: ಶಿಶಿಲ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿನಿ ಕಾವ್ಯಳಿಗೆ ಸಮಗ್ರ ಪ್ರಶಸ್ತಿ

Suddi Udaya
ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27 ನೇ ಸಾಲಿನ ಕೊಕ್ಕಡ ನಿಡ್ಲೆ ಪೆರ್ಲ ಕ್ಲಸ್ಟರ್ ಗಳ ವಲಯ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಶಿಶಿಲದ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿನಿ ಕು|| ಕಾವ್ಯಾ 600ಮೀ ಹಾಗೂ400...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಕೊಕ್ಕಡ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕ್ರೀಡಾಕೂಟ

Suddi Udaya
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಕ್ಕಡ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕ್ರೀಡಾಕೂಟ ಅ.01 ರಂದು ನಡೆಯಿತು.ನಿವೃತ್ತ ಮುಖ್ಯ ಶಿಕ್ಷಕರಾದ ರಾಜಗುರು ಹೆಬ್ಬಾರ್ ಅವರು ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಗುರು ಚಿಂತನ ಮುಕ್ತ ಭಾಷಣ ಮತ್ತು ಕವನ ಸ್ಪರ್ಧೆ

Suddi Udaya
ಬೆಳ್ತಂಗಡಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಗುರುಚಿಂತನ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದ ಮುಕ್ತ ಭಾಷಣ ಮತ್ತು ಕವನ ಸ್ಪರ್ಧೆಯ ಉದ್ಘಾಟನೆಯು ಬೆಳ್ತಂಗಡಿ ಮುಳಿಯ ಜ್ಯುವೆಲ್ಲರ್ಸ್ ಸಭಾಭವನದಲ್ಲಿ ಅ 2ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪ.ಪಂ. ಬೆಳ್ತಂಗಡಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತೆ ಕಾರ್ಯಕ್ರಮ ಬೆಳ್ತಂಗಡಿ ವಸತಿ ನಿಲಯದಲ್ಲಿ ಅ. 2ರಂದು ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಪಟ್ಟಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.4: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ ‘ಗುರುನಮನ 2026’

Suddi Udaya
ಗುರುವಾಯನಕೆರೆ : ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ ಎಕ್ಸೆಲ್ ವಿದ್ಯಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಎಕ್ಸೆಲ್‌ನ ವಿದ್ಯಾರ್ಥಿಗಳ ಪಾಲಕರಾದ ಶಿಕ್ಷಕರಿಗೆ ‘ಗುರುನಮನ 2026’ ಕಾರ್ಯಕ್ರಮ ಅ. 04 ರಂದು ಮಧ್ಯಾಹ್ನ ಗಂಟೆ 1:30 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಉಜಿರೆ : ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ...
error: Content is protected !!