ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ
ನಡ: ಇಲ್ಲಿಯ ನಡ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ಹಂದಿ ಸಾಕುವ ಶೆಡ್‌ನಿಂದ ಹಂದಿಯೊಂದನ್ನು ಚಿರತೆ ಎಳೆದೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಸ್ಥಳೀಯರಾದ ಶ್ಯಾಮಸುಂದರ್ ನಡ ಮಾಹಿತಿ ನೀಡಿದ್ದಾರೆ. ನಡ ಗ್ರಾಮದ ಮೂಡಾಯಿಬೆಟ್ಟು...
