ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಅರಸಿನಮಕ್ಕಿ : ಇಲ್ಲಿನ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಅರಸಿನಮಕ್ಕಿಯಲ್ಲಿ ನಡೆಯಿತು. ಮುಖ್ಯಕಾರ್ಯನಿರ್ವಹಣಾಧಿಕಾರಿ ಭವ್ಯ ರವರು 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮುಂದಿನ ವರ್ಷದ ಅಂದಾಜು ಬಜೆಟ್ ಅನ್ನು ಮಂಡಿಸಿದರು....
