37.4 C
ಪುತ್ತೂರು, ಬೆಳ್ತಂಗಡಿ
March 10, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಾಂಸ್ಕೃತಿಕ ಸಮಿತಿ ಎಸ್ ಡಿ ಎಂ ಯಕ್ಷಗಾನ ಕಲಾಕೇಂದ್ರ ಉಜಿರೆ ಪ್ರಸ್ತುತ ಪಡಿಸುವ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮವು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮಾಗರ್ದರ್ಶನದಲ್ಲಿ ಫೆ.5ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya
ಬೆಳ್ತಂಗಡಿ: ದ.ಕ.ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪ್ರಯೋಗಾಲಯದ ವತಿಯಿಂದ ನೀರಿನ ಫೀಲ್ಡ್ ಟೆಸ್ಟ್ ಕಿಟ್ (ಎಫ್‌ಟಿಕೆ) ತರಬೇತಿ ಹಾಗೂ ಅಭಿಯಾನ ಫೆ.2 ರಿಂದ 4 ರವರೆಗೆ ತಾಲೂಕು ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya
ಬೆಳ್ತಂಗಡಿ: ಇಲ್ಲಿಯ ಮೆಸ್ಕಾಂ ರಸ್ತೆಯ ಭಗೀರಥಿ ಕಂಪೌಂಡ್ ಬಳಿ ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ ಸಂಭವಿಸಿದ ಘಟನೆ ಫೆ.6 ರಂದು ನಡೆದಿದೆ. ಸ್ಥಳಕ್ಕೆ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಜಯಾನಂದ ಗೌಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya
ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನೀಡಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಫೆ.5ರಂದು ವಿಚಾರಣೆ ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಲಾಗಿದೆ. ಪ್ರಕರಣದಲ್ಲಿ ಎಸ್‌ಐಟಿ ವರದಿ ಸಲ್ಲಿಕೆಯಾದ ಬೆನ್ನಲ್ಲಿಯೇ ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

Suddi Udaya
ಗುಂಡೂರಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದಲ್ಲಿ ವಿವೇಕಾನಂದ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೀರ್ತಿ ಶೇಷ ಯಂ. ವಿಜಯರಾಜ ಅಧಿಕಾರಿಯವರ ಹುಟ್ಟುಹಬ್ಬ ಹಾಗೂ ಪುಣ್ಯ ಸ್ಮರಣೆ ಕಾರ್ಯಕ್ರಮ ಫೆ.5ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya
ಮಚ್ಚಿನ: 2021-26ನೇ ಸಾಲಿನಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗ್ರಾಮ ಪಂಚಾಯತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಸಿಬ್ಬಂದಿಗಳಾದ ವಾಸ್ತಳ, ಕವಿತಾ, ಭವ್ಯ, ಉದಯ, ಸಚಿನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಅವರ ಅಧ್ಯಕ್ಷತೆಯಲ್ಲಿ ಫೆ.5ರಂದು ನಡೆಯಬೇಕಿದ್ದ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಕೋರಂ ಕೊರತೆಯಿಂದಾಗಿ ಮುಂದೂಡಲಾಗಿದೆ ಎಂದು ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya
ಬಳಂಜ: ನಾಲ್ಕೂರು ಗ್ರಾಮದ ತೋಟದಪಲ್ಕೆ ನಾರಾಯಣ ಪೂಜಾರಿ (65ವರ್ಷ)ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದರೆ. ಮೃತರು ಪತ್ನಿಇಬ್ಬರು ಪುತ್ರರು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

Suddi Udaya
ಕಳೆಂಜ ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆಯು ಕಾಯರ್ತಡ್ಕ ಉಮಾಮಹೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಕಾಡ್ಗಿಚ್ಚು ನಂದಿಸುವಿಕೆ ಹಾಗೂ ಪರಿಸರ ಪೂರಕ ಚಟುವಟಿಕೆಗಳಲ್ಲಿ ಇಲಾಖೆಗೆ ಸಹಕಾರ ನೀಡುತ್ತಿರುವ ಶಿಶಿಲ ಅರಸಿನಮಕ್ಕಿ ಶೌರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ : ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ ಇದರ 2025-26ನೇ ಸಾಲಿನ ಪರಿಸರಮಾತೆ ಇಕೋ ಕ್ಲಬ್ ನ ಆಶ್ರಯದಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ ನಡೆಯಿತು. ಮಾಹಿತಿದಾರಾಗಿ ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ...
error: Content is protected !!