33.2 C
ಪುತ್ತೂರು, ಬೆಳ್ತಂಗಡಿ
October 27, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ಅಭಿವೃದ್ಧಿಗೆ ರೂ.75 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ರಸ್ತೆ ಅಭಿವೃದ್ಧಿಗೆ ರೂ.75ಲಕ್ಷ ಅನುದಾನ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಪರ್ಮಾಣು ಕ್ರಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಪ್ರಗತಿಪರ ಸೇವಾ ಸಂಸ್ಥೆ(ರಿ)ಮಂಡ್ಯ ಇವರು ಆಯೋಜಿಸಿದ 22 ನೆ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲಿನ 7 ವಿದ್ಯಾರ್ಥಿಗಳಿಗೆ ಪ್ರಶಸ್ತಿಯು ಲಭಿಸಿವೆ. ವಿದ್ಯಾರ್ಥಿಗಳಾದ ಅದ್ವಿತಿ ಬಂಜನ್, ಗ್ರಹಿತ ಆರ್ ಶೆಟ್ಟಿ,ಪ್ರತ್ಯುಷ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು : ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಆಗಮನ

Suddi Udaya
ಮಂಗಳೂರು : ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಸಲು ಮಂಗಳೂರಿಗೆ ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಆಗಮಿಸಿದ್ದಾರೆ. ಮಂಗಳೂರು ಹಳೆ ಡಿಸಿ ಕಚೇರಿಯಲ್ಲಿರುವ SAF ಕಚೇರಿಯಲ್ಲಿ ಎಸ್ಐಟಿ ಕಚೇರಿ ಮಾಡಲಾಗಿದ್ದು. ಈ ಕಚೇರಿಗೆ ಅ.1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆದಿದ್ರಾವಿಡ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಮತ್ತು ಅಲೇರಿ ಕ್ಷೇತ್ರ ಅಭಿವೃದ್ಧಿಗೆ ರೂ.10 ಕೋಟಿ ಅನುದಾನ: ಸಚಿವ ಕೆ.ಎಚ್. ಮುನಿಯಪ್ಪ ಭರವಸೆ

Suddi Udaya
ಬೆಳ್ತಂಗಡಿ: ಕರಾವಳಿ ಮೂಲದ ಶ್ರೀ ಸತ್ಯ ಸಾರಮಾನಿ ಕಾನದ ಕಟದರನ್ನು ಕುಲ ದೈವಗಳಾಗಿ ಆರಾಧಿಸುವ ಆದಿದ್ರಾವಿಡ ಸಮುದಾಯದ ಕುಲಶಾಸ್ತ್ರೀಯ ಅದ್ಯಯನ ಮತ್ತು ಅಲೇರಿ ಮೂಲಕ್ಷೇತ್ರ ಅಭಿವೃದ್ಧಿಗೆ ಅನುದಾನ ಬಗ್ಗೆ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾ.ಪಂ. ಪ್ರಭಾರ ಪಿಡಿಒ ಆಗಿ ರಾಘವೇಂದ್ರ ಪಾಟೀಲ ನೇಮಕ

Suddi Udaya
ಬೆಳ್ತಂಗಡಿ: ನಿವೃತ್ತಿಯಿಂದ ತೆರವಾಗಿರುವ ಉಜಿರೆ ಗ್ರಾಮ ಪಂಚಾಯತಿಗೆ ಅಂಡಿಂಜೆ ಗ್ರಾಮ ಪಂಚಾಯತಿ ಪಿಡಿಒ ರಾಘವೇಂದ್ರ ಪಾಟೀಲ ಅವರನ್ನು ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸಲು ನೇಮಿಸಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆದೇಶಿಸಿದ್ದಾರೆ. ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ಅತ್ಯಾಚಾರ ಪ್ರಕರಣ: ಮಂಗಳೂರಿನಲ್ಲಿ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya
ಮಂಗಳೂರು: ಪಾಂಗಳದ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಅ.1ರಂದು ಬೆಳಗ್ಗೆ 8 ಗಂಟೆಗೆ ಮಂಗಳೂರಿಗೆ ಆಗಮಿಸಿದ್ದಾರೆ. ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ- ಮಣಿಯೇರು ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ: ಚುನಾವಣೆ ಬಹಿಷ್ಕಾರ ಬ್ಯಾನರ್ ಹಾಕಿ ಅಸಮಾಧಾನ ವ್ಯಕ್ತಪಡಿಸಿದ ನಾಗರೀಕರು

Suddi Udaya
ಬೆಳ್ತಂಗಡಿ: ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಟ್ರಮೆ- ಮಣಿಯೇರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಊರಿನ ರಸ್ತೆ ಅಭಿವೃದ್ಧಿಯ ಬೇಡಿಕೆ ೩೫ ವರ್ಷದಿಂದ ಈಡೇರಿಲ್ಲ ಎಂಬ ಕೂಗು ಅಲ್ಲಿನವರದ್ದು. ಹಿಂದೆಲ್ಲ ಪ್ರಧಾನಿಗೆ ಪತ್ರ ಬರೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಡೆ ಆರೋಪ: ಸ್ಥಳಾಂತರಕ್ಕೆ ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಆಗ್ರಹ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಉಪ ಠಾಣೆಯ ಚೆಕ್‌ಪೋಸ್ಟ್‌ನಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ, ವಾಹನಗಳನ್ನು ಅನಗತ್ಯವಾಗಿ ತಡೆದು ನಿಲ್ಲಿಸುವುದು, ಎಂಬ ಆರೋಪಗಳ ಕುರಿತು ದೂರು ಹಾಗೂ ಚೆಕ್ ಪೋಸ್ಟ್‌ನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಚಾರ್ಮಾಡಿ ನಾಗರಿಕ ಹಕ್ಕುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ರವಿ ಕಕ್ಕೆಪದವು ಆಯ್ಕೆ

Suddi Udaya
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತದ ಕೆ.ಎಸ್.ಎಸ್ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ರವಿ ಕಕ್ಕೆಪದವು ಆಯ್ಕೆಯಾದರು. ಸೆ.29ರಂದು ನಡೆದ ಸಭೆಯಲ್ಲಿ 2026-27ನೇ ಸಾಲಿನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಮ್ ಆರ್ ಪಿಎಲ್ ಘಟನೆ: ಕಾರ್ಮಿಕರ ಸುರಕ್ಷತೆ ಮತ್ತು ಕುಟುಂಬಗಳ ಹಕ್ಕುಗಳನ್ನು ಖಚಿತಪಡಿಸಬೇಕು – ಬಿಎಮ್ ಎಸ್

Suddi Udaya
ಮಂಗಳೂರು: ಎಮ್ ಆರ್ ಪಿಎಲ್ ನಲ್ಲಿ ಸಂಭವಿಸಿರುವ ಘಟನೆಗೆ ಸಂಬಂಧಿಸಿದಂತೆ ಭಾರತೀಯ ಮಜ್ದೂರ್ ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರ ಕಳವಳ ವ್ಯಕ್ತಪಡಿಸುತ್ತದೆ. ಈ ಘಟನೆಯಲ್ಲಿ ಕಾರ್ಮಿಕರು ಮೃತಪಟ್ಟಿರುವುದು ಹಾಗೂ ಕೆಲವರು...
error: Content is protected !!