ಎಮ್ ಆರ್ ಪಿಎಲ್ ಘಟನೆ: ಕಾರ್ಮಿಕರ ಸುರಕ್ಷತೆ ಮತ್ತು ಕುಟುಂಬಗಳ ಹಕ್ಕುಗಳನ್ನು ಖಚಿತಪಡಿಸಬೇಕು – ಬಿಎಮ್ ಎಸ್
ಮಂಗಳೂರು: ಎಮ್ ಆರ್ ಪಿಎಲ್ ನಲ್ಲಿ ಸಂಭವಿಸಿರುವ ಘಟನೆಗೆ ಸಂಬಂಧಿಸಿದಂತೆ ಭಾರತೀಯ ಮಜ್ದೂರ್ ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರ ಕಳವಳ ವ್ಯಕ್ತಪಡಿಸುತ್ತದೆ. ಈ ಘಟನೆಯಲ್ಲಿ ಕಾರ್ಮಿಕರು ಮೃತಪಟ್ಟಿರುವುದು ಹಾಗೂ ಕೆಲವರು...
