ಕಡಿರುದ್ಯಾವರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
ಕಡಿರುದ್ಯಾವರ : ಕಡಿರುದ್ಯಾವರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸಂಘದ ಅಧ್ಯಕ್ಷ ರತ್ನಾಕರ ಗೌಡ ಮಾತನಾಡಿ...
