ಬೆಳ್ತಂಗಡಿ: ಮುಗ್ಗ ಗುತ್ತಿನಲ್ಲಿ ವಿಜಯದಶಮಿಯ ಪ್ರಯುಕ್ತ ಚಂಡಿಕಾ ಹೋಮ ಮಂಗಳವಾರದಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮುಕ್ತೇಸರ, ಪೀತಾಂಬರ ಹೆರಾಜೆ, ಅಧ್ಯಕ್ಷ ಕೆ ಹರೀಶ್ ಕುಮಾರ್, ಕಾರ್ಯದರ್ಶಿ ಭಗೀರಥ ಜಿ, ಉಪಾಧ್ಯಕ್ಷ ಜಗನ್ನಾಥ ಬಂಗೇರ,...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಪ್ರಯುಕ್ತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಒಂಬತ್ತು ದಿನಗಳ ಕಾಲ ನಡೆದ ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಉತ್ಸವಗಳು ಅಕ್ಟೋಬರ್ 19ರಂದು ಮಹಾನವಮಿಯಂದು...
ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -ll ಧರ್ಮಸ್ಥಳದಲ್ಲಿ “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ ಧರ್ಮಸ್ಥಳ” ದ ಸೇವಾ ಪ್ರತಿನಿಧಿ ಸುಜಾತ ಮತ್ತು ಘಟಕ ಪ್ರತಿನಿಧಿ...
ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ 1994-96 ರಲ್ಲಿ ವಿದ್ಯಾರ್ಜನೆ ಗೈದು ಇದೀಗ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಒತ್ತಿ ಸಾಧನೆಯ ಶಿಖರವನ್ನು ಏರಿರುವ ವಿದ್ಯಾರ್ಥಿಗಳ ಸಮ್ಮಿಲನವು ಇತ್ತೀಚೆಗೆ ತಾವು...
ನಡ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಹುಲಿಕುಣಿತ ಕಲಾಸೇವೆ ಸಂಪನ್ನಗೊಂಡಿತು. ಹೇಮಂತ್ ಕುಮಾರ್ ಕೆದ್ದೇಲು ಇವರ ನೇತೃತ್ವದಲ್ಲಿ ಶಿವದುರ್ಗಾ ಟೈಗರ್ಸ್ ಹುಲಿಕುಣಿತ ಕಲಾಸೇವೆ ನಡೆಸಿಕೊಟ್ಟರು. ಕಳೆದ ಆರು ವರ್ಷಗಳಿಂದ ಈ ಸೇವೆನ್ನು...
ಕಾಪು : ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 22ನೇ ಹವಾ ನಿಯಂತ್ರಿತ ಕಾವು ಶಾಖೆಯು ಅ.21ರಂದು ಕಾಪು ಮಂಜುಶ್ರೀ ಎನ್ ಕೈವ್ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು.ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ...
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್, ಮಂಗಳೂರು ಹಾಗೂ ಕಣಚೂರು ವೈದ್ಯಕೀಯ...
ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಉದನೆ ವಲಯ ಸಿ.ಎಮ್.ಎಲ್ (CML) ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಸಂಗಮ-2026ರಲ್ಲಿ ನೆಲ್ಯಾಡಿಯ ಸೆಂಟ್ ಅಲ್ಫೋನ್ಸಾ ಪಿಲ್ಗ್ರಿಮ್ ಚರ್ಚ್ ಅತ್ಯುತ್ತಮ ಪ್ರದರ್ಶನ ನೀಡಿ ಸಮಗ್ರ ಪ್ರಶಸ್ತಿ (Overall Championship) ಯನ್ನು ತನ್ನದಾಗಿಸಿಕೊಂಡಿದೆ....
ಉಜಿರೆ: NABH ಮಾನ್ಯತೆ ಪಡೆದಿರುವ ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಆಯುಧ ಪೂಜೆಯನ್ನು ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಶ್ರೀ ಜನಾರ್ದನ ದೇವಸ್ಥಾನದ ಪುರೋಹಿತರಾದ ಶ್ರೀನಿವಾಸ ಹೊಳ್ಳ ಅವರ ನೇತೃತ್ವದಲ್ಲಿ...
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು, ಗುರುವಾಯನಕೆರೆಯಲ್ಲಿ ಅ.20 ರಂದು ಕಾಲೇಜು ಸಭಾಂಗಣದಲ್ಲಿ ಜ್ಞಾನದ ಅಧಿದೇವತೆ ತಾಯಿ ಶಾರದಾದೇವಿಯ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ವಿದ್ಯಾರ್ಥಿಗಳಲ್ಲಿ ವಿದ್ಯೆ, ಜ್ಞಾನ, ಸಂಸ್ಕಾರ ಹಾಗೂ ಸೃಜನಶೀಲತೆಯ ಬೆಳವಣಿಗೆಯಾಗಲಿ ಎಂಬ ಆಶಯದೊಂದಿಗೆ...