ಗೇರುಕಟ್ಟೆ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ಸೆ.29 ರಂದು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು. ಉತ್ತಮ ಆರೋಗ್ಯ ನಾವು ಸೇವಿಸುವ ಗುಣಮಟ್ಟದ ಆಹಾರ ಸೇವಿಸುವುದರಿಂದ...
ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಇದರ ಮುಖ್ಯಕಾರ್ಯನಿರ್ವಾಹಕರ ಬಗ್ಗೆ ಆಧಾರ ರಹಿತ ಅಪಪ್ರಚಾರ ಹಾಗೂ ನಕಲಿ ಸಹಿಯ ಮನವಿ ಪತ್ರವನ್ನು ಸಾಮಾಜಿಕ ಜಾಲ ತಾಣದಲ್ಲಿ ಪ್ರಸರಿಸಿ, ಅಪಪ್ರಚಾರ ಮಾಡಿದ್ದಾರೆ ಎಂದು...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲನೇ ದಿನದ ಅಂಗವಾಗಿ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ಕಾರ್ಯಕ್ರಮ ನಡೆಯಿತು. ಮಣಿಪಾಲದ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ...
ಅಂಡಿಂಜೆ : ಗ್ರಾಮ ಪಂಚಾಯತ್ ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮಲ್ಲಿಗೆ ಮತ್ತು ಅಣಬೆ ಕೃಷಿ ತರಬೇತಿ ಕಾರ್ಯಕ್ರಮವು...
ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಮಾನ್ಯತೆ ಪಡೆದ ಪ್ರಾಥಮಿಕ ವಿಭಾಗದ ಎರಡುಸಂಘಗಳ ಪೈಕಿ ರಾಜ್ಯದ ಎರಡನೇ ಅತಿದೊಡ್ಡ ಸಂಘ ಕರ್ನಾಟಕ ರಾಜ್ಯ (6-8)ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ರಿ) ಬೆಂಗಳೂರು. ಇದರ...
ಮಂಗಳೂರು: ಕ್ರೀಡಾ ಪತ್ರಿಕೋದ್ಯಮದಲ್ಲಿ ಕಳೆದ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರಿಗೆ ‘ಸಾಧಕ ರತ್ನ’ ಪ್ರಶಸ್ತಿಯನ್ನು ಕೇರಳ ಸರಕಾರದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾದ ವಿ.ಇ.ಅಬ್ದುಲ್ ಗಫೂರು ಅವರು ಭಾನುವಾರ ಪ್ರದಾನ ಮಾಡಿದರು....
ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯನ್ನು ಕಾಶ್ಮೀ ಡಿ. ಶ್ರೀದೇವಿಯವರ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿದ್ದ ಗಣ್ಯರು ಕಾರ್ಯಕ್ರಮವನ್ನು ದೀಪ...
ಕಳೆoಜ: ಇತ್ತೀಚೆಗೆ ಮೃತರಾದ ಕಳೆoಜ ಗ್ರಾಮದ ಕಾಯರ್ತಡ್ಕ ಅಂಗರಂಡ ನಿವಾಸಿ ಗ್ರಾಮದ ಗುತ್ತು ಗೌಡರಾದ ದಿ.ಐತಪ್ಪ ಗೌಡರವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಕುಟುಂಬಸ್ಥರಿಗೆ...
ರೋಮ್: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಮಾರ್ ಜೇಮ್ಸ್ ಪಟ್ಟೆರಿಲ್ ಅವರು ರೋಮ್ನಲ್ಲಿ ನಡೆದ ನೂತನವಾಗಿ ನೇಮಕಗೊಂಡ ಧರ್ಮಾಧ್ಯಕ್ಷರ ಸಮಾವೇಶದಲ್ಲಿ ಭಾಗವಹಿಸಿ, ಪೋಪ್ ಲಿಯೋ XIV ಅವರನ್ನು ಭೇಟಿಯಾದರು. ವಿವಿಧ ದೇಶಗಳಿಂದ ಆಗಮಿಸಿದ ನೂತನ ಧರ್ಮಾಧ್ಯಕ್ಷರು...
ಧರ್ಮಸ್ಥಳ: ಧರ್ಮಸ್ಥಳ ಆನಂದ ಭವನ ಹೋಟೇಲ್ ನ ಮಾಲಕ ದಿ. ಜನಾರ್ಧನಯ್ಯ ಅವರ ಧರ್ಮಪತ್ನಿ, ಗಣೇಶ್ ನಿಲಯ ಕೂಟದ ಕಲ್ಲು ನಿವಾಸಿ ವಸಂತಿ (84ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ 29ರಂದು ನಿಧನರಾದರು. ಮೃತರು...