25.6 C
ಪುತ್ತೂರು, ಬೆಳ್ತಂಗಡಿ
September 12, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿಸಿ ಮನ್ನಾ ಜಮೀನು ಹಂಚಿಕೆ,: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಹಾಗೂ ಸಚಿವ ಯು.ಟಿ ಖಾದರ್ ರವರನ್ನು ಭೇಟಿಯಾದ ದಲಿತ ನಾಯಕರು

Suddi Udaya
ಬೆಳ್ತಂಗಡಿ: ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವ , ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ , ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಐದು ದಶಕಗಳ ವಿಶ್ವಾಸ, ಬೆಳ್ತಂಗಡಿ ನಗರದ ಮೊಟ್ಟ ಮೊದಲ ಚಿನ್ನಾಭರಣ ಗೀತಾ ಜ್ಯುವೆಲ್ಲರ್ಸ್‌ ನವೀಕೃತ ಮಳಿಗೆ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
ಬೆಳ್ತಂಗಡಿ: ಐದು ದಶಕಗಳಿಂದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಮೂಲಕ ಗ್ರಾಹಕರ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಯನ್ನು ಗಳಿಸಿರುವ ಬೆಳ್ತಂಗಡಿ ನಗರದ ಮೊಟ್ಟಮೊದಲ ಚಿನ್ನಾಭರಣ ಮಳಿಗೆ ಗೀತಾ ಜ್ಯುವೆಲ್ಲರ್ಸ್ ಇದೀಗ ನವೀಕೃತ ವಿನ್ಯಾಸದೊಂದಿಗೆ ಸ್ಥಳಾಂತರಗೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಮಾದಕ ವಸ್ತುಗಳ ಜಾಗೃತಿ ಶಿಬಿರ

Suddi Udaya
ಬೆಳ್ತಂಗಡಿ: ಲಯನ್ಸ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿಯ ವತಿಯಿಂದ ಹಳೆಕೋಟೆ ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಜಾಗೃತಿ ಶಿಬಿರ ಕಾರ್ಯಕ್ರಮ ಆ.19ರಂದು ಜರುಗಿತು. ಈ ವೇಳೆ ಶಾಲಾ ಮಕ್ಕಳಿಗೆ ಲ| ಡಾ. ಗೋಪಾಲಕೃಷ್ಣ ಕಾಂಚೋಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾ.ಪಂ. , ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಿ. ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು, ಬೆಳ್ತಂಗಡಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 111ನೇ ಜನ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅ.19 ರoದು 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಗುರುವಾಯನಕೆರೆ ಛಾಯಾಭವನದಲ್ಲಿ ಆಚರಿಸಲಾಯಿತು ಇದರ ಪ್ರಯುಕ್ತ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷ ಅಶೋಕ್ ಆಚಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಣ್ಣಿನ ಸಂಸ್ಕೃತಿ, ತುಳು ಜನಪದ ಸೊಗಡಿನೊಂದಿಗೆ ಅಭ್ಯಾಸ್ ಕಾಲೇಜಿನಲ್ಲಿ ಕೆಸರ್ದಕಲ ಸಂಭ್ರಮ

Suddi Udaya
ಉಜಿರೆ: ಕಾಶಿಬೆಟ್ಟು ಪ್ರಗತಿನಗರ, ಉಜಿರೆಯ ಅಭ್ಯಾಸ್ ಪದವಿಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಿದ್ದ ‘ಅಭ್ಯಾಸ್ ಕೆಸರ್ದಕಲ’ ಕಾರ್ಯಕ್ರಮವು ಅರಳಿ-ಅಲ್ಯೋಟ್ಟು ಗದ್ದೆಯಲ್ಲಿ ಸಂಭ್ರಮದಿಂದ ನಡೆಯಿತು. ಗದ್ದೆಯ ಮಾಲೀಕ ಸುಂದರ ಬಂಗೇರ ಮಾತನಾಡಿ ಬೇಸಾಯದ ಮಹತ್ವ ಹಾಗೂ ಕೃಷಿಯೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಆ.23: ಬೆಳ್ತಂಗಡಿಯಲ್ಲಿ ಎಸ್ & ವಿ ಫ್ಯಾಮಿಲಿ ಬ್ಯೂಟಿ ಸೆಲೂನ್ & ಅಕಾಡೆಮಿ ಶುಭಾರಂಭ, ಆಧುನಿಕ ಸೌಲಭ್ಯಗಳೊಂದಿಗೆ ವಿನೂತನ ಬ್ಯೂಟಿ ಸೇವೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಎಸ್ & ವಿ ಫ್ಯಾಮಿಲಿ ಬ್ಯೂಟಿ ಸೆಲೂನ್ & ಅಕಾಡೆಮಿಯ ಪ್ರಾರಂಭೋತ್ಸವವು ಆ.23ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಸ್ಥೆಯ ಮಾಲಕರಾದ ಶಾಂತ ಬಂಗೇರ ಮತ್ತು ಶಾಶ್ವಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಅನ್ನಭಾಗ್ಯ ಯೋಜನೆ: ನಿಡ್ಲೆ ಸೊಸೈಟಿಗೆ ಎರಡು ವರ್ಷದ ಹಿಂದಿನ ಕಳಪೆ ಗುಣಮಟ್ಟದ ಅಕ್ಕಿ ಪೂರೈಕೆ ಗ್ರಾಹಕರ ಆಕ್ರೋಶ : ಬದಲಿ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

Suddi Udaya
ಬೆಳ್ತಂಗಡಿ: ಸರಕಾರ ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ಪ್ರತಿ ತಿಂಗಳು ಪಡಿತರ ವಿತರಣೆಯನ್ನು ಮಾಡುವ ಯೋಜನೆಯನ್ನು ಮಾಡಿದೆ, ಆದರೆ ಅನ್ನಭಾಗ್ಯಕ್ಕೆ ಪೂರೈಕೆ ಮಾಡುವ ಅಕ್ಕಿ ಯಾವ ರೀತಿ ಇದೆ ಎಂಬುದನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ತ್ರಿಶೂಲ್ 1 ಗ್ರಾಂ ಗೋಲ್ಡ್ ಮತ್ತು ಫ್ಯಾನ್ಸಿ ಶುಭಾರಂಭ

Suddi Udaya
ಉಜಿರೆ: ಉದ್ಯಮದಲ್ಲಿ ಪ್ರಾಮಾಣಿಕ ಮನಸ್ಸು ಮತ್ತು ನಿಷ್ಠೆ ಅತ್ಯಂತ ಮುಖ್ಯ. ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಪ್ರಾಮಾಣಿಕತೆಯಿಂದ ವ್ಯಾಪಾರ ನಡೆಸಿದಾಗ ಉದ್ಯಮ ಯಶಸ್ಸಿನ ಶಿಖರಕ್ಕೇರಲು ಸಾಧ್ಯ. ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಜನಮನ್ನಣೆ ಗಳಿಸಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ವಿಶೇಷ ವಿಡಿಯೋ ಸ್ಪರ್ಧೆ

Suddi Udaya
ಬೆಳ್ತಂಗಡಿ: ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಧೈರ್ಯ ಮತ್ತು ದೇಶಪ್ರೇಮವನ್ನು ಮಕ್ಕಳಲ್ಲಿ ಪರಿಚಯಿಸುವ ಹಾಗೂ ಅವರಲ್ಲಿರುವ ಸೃಜನಶೀಲ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಮಕ್ಕಳಿಗಾಗಿ ‘ಸ್ವಾತಂತ್ರ್ಯ ಸಂಭ್ರಮ’ ವಿಶೇಷ...
error: Content is protected !!