ತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ...

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಉಜಿರೆ: ಆಗಸ್ಟ್ 17ರಂದು ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ...

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಬೆಳ್ತಂಗಡಿ: ಸಂಸ್ಕೃತಿಯ ಜೀವಾಳವೇ ಭಾಷೆಯಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಸಂಸ್ಕೃತ ಭಾಷೆಯು ಹಾಸುಹೊಕ್ಕಾಗಿದೆ. ಗ್ರೀಕ್ ,ಲ್ಯಾಟಿನ್ , ಜರ್ಮನ್ ಮುಂತಾದ ಭಾಷೆಗಳಲ್ಲಿ ಸಂಸ್ಕೃತ ಪದಗಳು ಹೇರಳವಾಗಿವೆ. ಸಂಸ್ಕೃತವು ಒಂದು ...

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಇಲ್ಲಿಯ ಸೆಬಾಸ್ಟಿನ್ ಆಟೋ ಇಂಜಿನಿಯರಿಂಗ್ ವರ್ಕ್ ಇದರ ಹಿಂಭಾಗದ ನಿವಾಸಿ ಸುರೇಶ (38ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಆ.21) ನಡೆದಿದೆ. ...

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಬೆಳ್ತಂಗಡಿ: 10ಹೆಚ್‌ಪಿ ವರೆಗಿನ ಎಲ್ಲಾ ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ ಎಂದು ಸರಕಾರ ಮೆಸ್ಕಾಂ ಇಲಾಖೆಗೆ ...

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ನಾರಾವಿ : ಕ್ಯಾಂಪ್ಕೋ ನಾರಾವಿ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆ.21 ರಂದು ಆರಂಭಗೊಂಡಿದೆ. ಕಾಳುಮೆಣಸು ಖರೀದಿಯನ್ನು ಸದಸ್ಯ ಬೆಳೆಗಾರರಿಂದ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭಿಸಲಾಯಿತು. ಈ ವೇಳೆ ಹಿರಿಯ ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ “ಆನ್ವೀಕ್ಷ್ಯಂ-2024” ಎಂಬ ಶೀರ್ಷಿಕೆಯಡಿಯಲ್ಲಿ ...

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ...

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮಾಲಾಡಿ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.21ರಂದು ರಂದು ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಗ್ರಾಮ ...

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮಚ್ಚಿನ : ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆ.21ರಂದು ನಡೆಯಿತು. ಕಾರ್ಯಕ್ರಮವನ್ನು ಮಡಂತ್ಯಾರು ಪಶು ಚಿಕಿತ್ಸಾಲಯ ಹಿರಿಯ ಪಶು ವೈದ್ಯಾಧಿಕಾರಿ ...

error: Content is protected !!