VTU ರೆಸ್ಟ್ ಆಫ್ ಬೆಂಗಳೂರು ವಿಭಾಗದ ನೆಟ್‌ಬಾಲ್ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ
ಉಜಿರೆ : ಹಾಸನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ವತಿಯಿಂದ ಆಯೋಜಿಸಲಾಗಿದ್ದ ‘ರೆಸ್ಟ್ ಆಫ್ ಬೆಂಗಳೂರು’ (Rest of Bengaluru) ವಿಭಾಗ ಮಟ್ಟದ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ...
