ಮಲವಂತಿಗೆಯ ಮಕ್ಕಿಮನೆ ನಿವಾಸಿ ಸೀತಮ್ಮ(105ವ) ಅಲ್ಪಕಾಲದ ಅಸೌಖ್ಯದಿಂದ ಸೆ:27 ರಂದು ರಾತ್ರಿ ನಿಧನ ಹೊಂದಿದರು. ಮೃತರು 8 ಪುತ್ರರು, ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟವು ಸೆ.28ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶುಭಾರಂಭಗೊಂಡಿತು....
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಮೊಂಡತಿಲ ಮನೆ ನಿವಾಸಿ ಗೋಪಾಲ ಗೌಡ (55ವ) ರವರು ಇಂದು (ಸೆ.28) ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ವರುಣ್ ಹಾಗೂ ವಿವೇಕಾನಂದ ಶಾಲಾ ಬಸ್ಸು ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಸುಗುಣ,...
ಬೆಳ್ತಂಗಡಿ: ಉಪ್ಪಿನಂಗಡಿಯ ಶ್ರೀ ಕಾಳಿಕಾಂಬಾ ಯಕ್ಷಕಲಾ ಪ್ರತಿಷ್ಠಾನದ ಸುವರ್ಣ ಮಹೋತ್ಸವದ ಪ್ರಯುಕ್ತ ನಿವೃತ್ತ ಶಿಕ್ಷಕ, ಹಿರಿಯ ಅರ್ಥಧಾರಿ,ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಪಡಂಗಡಿಯ ಶ್ರೀನಿಲಯದಲ್ಲಿ ಯಕ್ಷಕಲಾ ವಿದ್ವನ್ಮಣಿ ಪ್ರಶಸ್ತಿ...
ಉಜಿರೆ: ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2026-27 ರಲ್ಲಿ ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ ವಿದ್ಯಾರ್ಥಿನಿ ಅನಿಶಾ ಅರೋಳ್ ಡಿಸೋಜಾ ಅವರು ಗುಂಡು ಎಸೆತ ಹಾಗೂ ಚಕ್ರ ಎಸೆತ...
ಕಲ್ಮಂಜ : “ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ, ಬೆಂದ್ರಾಳ ವೆಂಕಟಕೃಷ್ಣ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ (ರಿ), ಕಕ್ಕಿಂಜೆ ಕೆ.ಎಂ.ಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ-ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ಸಹಯೋಗದಲ್ಲಿ ರೋಟರಿ ಕ್ಲಬ್,...
ಶಿಬಾಜೆ: ಇಲ್ಲಿಯ ಆಚಾರಿ ಕೊಟ್ಯ ಮನೆ ನಿವಾಸಿ ಶಿವಪ್ಪ ಪೂಜಾರಿ (65) ಅವರು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ. 28ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ...
ಬೆಳ್ತಂಗಡಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ರಾಜಿ ಪಂಚಾಯತಿಕೆ ನಡೆಸಲು ಪೊಲೀಸ್ ಠಾಣೆಗಳಲ್ಲಿ ಒತ್ತಡ ಹೇರಲಾಗುತ್ತಿದೆ. ಇದರಿಂದ ದೌರ್ಜನ್ಯಕ್ಕೊಳಗಾದವರು ಮಾನಸಿಕವಾಗಿ ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ದಲಿತ ಮುಖಂಡ ಕೇಶವ ಆರೋಪಿಸಿದರು....
ಪಟ್ರಮೆ : ಬೆಳ್ತಂಗಡಿ ತಾಲೂಕಿನ ಪಟ್ರಮೆ-ಸಂಕೇಶ-ಮಣಿಯೇರು ಎಸ್.ಟಿ/ ಎಸ್.ಸಿ ಕಾಲೋನಿ ರಸ್ತೆ 2.5ಕಿ.ಮೀ ಹಾಗೂ ಪಟ್ರಮೆ-ಬರ್ಕಳ-ಶೀಮುಳ್ಳು 3 ಕಿ.ಮೀ ಉದ್ದದ ರಸ್ತೆಯ ಕಾಂಕ್ರೀಟೀಕರಣಕ್ಕೆ ಕಳೆದ 10 ವರ್ಷಗಳಿಂದ ಅಧಿಕಾರಿಗಳಿಗೆ, ಇಲಾಖೆಗಳಿಗೆ ಬೇಡಿಕೆ ಸಲ್ಲಿಸುತ್ತಿದ್ದು ಯಾವುದೇ...
ಬೆಳ್ತಂಗಡಿ: ಜಾಗತಿಕ ಔಷಧ ತಜ್ಞರ ದಿನಾಚರಣೆ ಹಾಗೂ ಸಂಘದ ವಾರ್ಷಿಕ ಸೆ. 27 ರಂದು ಕಾಶಿಬೆಟ್ಟಿನಲ್ಲಿರುವ ರೋಟರಿ ಸೇವಾ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿ ಉದ್ಘಾಟಿಸಿದರು....