ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.30ರಿಂದ ಪ್ರಾರಂಭಗೊಂಡು ಎ.5 ರವರೆಗೆ ನಡೆಯಲಿದೆ. ಮಾ.31 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಜಾತ್ರಾಸಮಿತಿ ಗೌರವಾಧ್ಯಕ್ಷ ಬಿ.ಕೆ ಧನಂಜಯ ರಾವ್...
ನಾರಾವಿ: ಇಲ್ಲಿನ ಕುತ್ಲೂರಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಾಂತಬೆಟ್ಟು ಸಂತೋಷ್ ಪೂಜಾರಿಯವರ ನೂತನ ಗೃಹ ಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈಯವರು ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ...
ಮುಂಡೂರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮುಂಡೂರು ದೇವಸ್ಥಾನದ ವಠಾರದಲ್ಲಿ ಮಾ.31 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮಾನಂದ ಸಾಲಿಯಾನ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೀವ...
ನಾವೂರು : ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೂತನ ಅಧ್ಯಕ್ಷರಾಗಿ ಪೂವಪ್ಪ ಗೌಡ ಪುಣ್ಕೆತ್ಯಾರು ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ಗೌಡ ಕೆದ್ದು ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ಗೌಡ, ಕೋಶಾಧಿಕಾರಿಯಾಗಿ ವಸಂತ...
ಗುರುವಾಯನಕೆರೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸೆಲೆಬ್ರೇಶನ್ ನಡೆಯಿತು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಅಧ್ಯಕ್ಷತೆ ವಹಿಸಿದರು....
ಕನ್ಯಾಡಿ 2 : ” ತಾಯಿ, ತಂದೆ, ಗುರು, ಸಮಾಜ”ಕ್ಕೆ ಗೌರವ ನೀಡಿ ಬೆಳೆಯಿರಿ ಎಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಯಲ್ಲಿ ನೆರವೇರಿಸಿದ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ...
ಉಜಿರೆ : ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಉಜಿರೆ ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಕಾರಂತ್ ರವರ ಪುತ್ರ ಆದಿತ್ಯ ಕೃಷ್ಣ ಕಾರಂತ್ ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಸನ ಇನ್ಸಿಟ್ಯೂಟ್ ಆಪ್ ಮೆಡಿಕಲ್...
ಉಜಿರೆ: ಕಳೆದ 13 ವರ್ಷಗಳಿಂದ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ ವಿಭಾಗದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಡಾ| ಬಾಲಕೃಷ್ಣ ಭಟ್, ಹಾಗೂ ಡಾ| ಕಮಲಾ ಭಟ್ ಇವರು ವಯೋಸಹಜ ಸಮಸ್ಯೆಗಳಿಂದಾಗಿ ಸೇವಾ...
ಗುರುವಾಯನಕೆರೆ: ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಮಟ್ಟದ ಸಾಧನೆ ಮಾಡಿ, ದೇಶದ ಶೈಕ್ಷಣಿಕ ಭೂಪಟದಲ್ಲಿ ಅನನ್ಯ ಸ್ಥಾನಗಳಿಸಿಕೊಂಡಿರುವ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳು, ವೇಣೂರಿನ 150 ವರ್ಷಗಳಿಗೂ ಮಿಕ್ಕಿ ಇತಿಹಾಸವಿರುವ ವಿದ್ಯೋದಯ...