ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಸೆ. 7ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಹಬ್ಬಗಳ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು...
