ಅಳದಂಗಡಿ: ಬೆಳ್ತಂಗಡಿ ತಾಲೂಕು ಸುಲ್ಕೇರಿಮೂಗ್ರು ಗ್ರಾಮದ ಬೈರೋಟ್ಟು ನಿವಾಸಿ ದಿವಾಕರ ಕುಲಾಲ್ ಬೈರೊಟ್ಟು (47ವ) ಅವರು ಅನಾರೋಗ್ಯದಿಂದ ಮೇ 26 ರಂದು ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ರಾಜೇಶ್ವರಿ , ಇಬ್ಬರು...
ಬೆಳ್ತಂಗಡಿ: ಪತ್ರಕರ್ತರ ಮಕ್ಕಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯವಾಣಿ ದಿನ ಪತ್ರಿಕೆಯ ವರದಿಗಾರ ಮನೋಹರ್ ಬಳೆಂಜ ಹಾಗೂ ಲಿಖಿತ ದಂಪತಿಯ ಪುತ್ರಿ ವಾಣಿ...
ನೈನಾಡು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ (ರಿಜಿಸ್ಟರ್) ವತಿಯಿಂದ ರೂ.150000 ಮೌಲ್ಯದ ಸುಮಾರು 90 ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು....
ಬೆಳ್ತಂಗಡಿ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಪೋಟೋಗ್ರಾಫರ್ ಮೃತಪಟ್ಟ ಘಟನೆ ಸೋಮಂತಡ್ಕ ಅಗರಿ ಕ್ರಾಸ್ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಅಶ್ವಥಡಿ ಮನೆಯ ನೋಣಯ್ಯ ಗೌಡ...
ಗೇರುಕಟ್ಟೆ: ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಗೇರುಕಟ್ಟೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ 25ರಂದು ನಡೆದಿದೆ. ಗುರುವಾಯನಕೆರೆ ಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ...
ಕೊಯ್ಯೂರು : ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಇಲ್ಲಿ ಭಜನೆಗೆ ಬರುವಂತಹ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಹಾಗೂ ಹತ್ತನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದಾಗ ಅವರನ್ನು ಗುರುತಿಸಿ ಅಭಿನಂದಿಸಿ...
ಬೆಳ್ತಂಗಡಿ: ಪಟ್ಟಣದಲ್ಲಿ ದಿನೇದಿನೇ ವಾಹನಗಳ ಸಂಖ್ಯೆ ಜಾಸ್ತಿಯಾಗುತ್ತಿದ್ದು, ವಾಹನ ಸವಾರರಿಗೆ ಪಾರ್ಕಿಂಗ್ ಒಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಕಕ್ಕಿಂಜೆ ಪೇಟೆಯಲ್ಲಿ ಅಂಗಡಿಗಳು ರಸ್ತೆ ತಪ್ಪಲಿನಲ್ಲಿದ್ದು ದಿನಕಳೆದ್ದಂತೆ ರಸ್ತೆ ಮಾತ್ರ ಕಿರಿದಾಗುತ್ತಿದೆ. ಅಂಗಡಿಗಳಿಗೆ ಲೈನ್ ಸೇಲ್...
ಬೆಳ್ತಂಗಡಿ: 2026ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿಂಗ್ ಇತರೆ ಕೋರ್ಸ್‌ಗಳಲ್ಲಿ ಶೇಕಡ 60% ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ...
ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡಂಗಡಿ ಗ್ರಾಮದ ಅಚ್ಚಿನ್ ಎಂಬಲ್ಲಿ ರಸ್ತೆ ಬದಿ ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆದಿರುವುದನ್ನು ಪತ್ತೆಹಚ್ಚಲಾಯಿತು. ತ್ಯಾಜ್ಯದ ರಾಶಿಯನ್ನು ಪರಿಶೀಲಿಸಿದಾಗ ಅದರಲ್ಲಿ ದೊರಕಿದ ದಾಖಲೆಗಳ ಜಾಡು ಹಿಡಿದು ಶೋಧನೆ ನಡೆಸಿದಾಗ...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳ ಕೇಸ್ ಸ್ಟಡಿ ಹಾಗೂ ಅದಕ್ಕೆ ಪರಿಹಾರಗಳು ಎಂಬ ವಿಷಯದ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಾಗಾರವನ್ನು ಶ್ರೀ...