ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು. ಜುಮಾ ಮಸೀದಿ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿಯವರು ದುವಾ ನೇರವೇರಿಸಿದರು. ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ...
