ತಾಲೂಕು ಸುದ್ದಿ
ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್
ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಗೌರವಾಧ್ಯಕ್ಷರಾದ ಪ್ರವೀಣ್ ...
ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ
ನಾವೂರು ಗ್ರಾಮ ಪಂಚಾಯತಿನಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜನ್ಮ ದಿನಾಚರಣೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆಯು ಅ.2 ...
ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ
ಅರಸಿನಮಕ್ಕಿ : ಮಹಾತ್ಮ ಗಾಂಧೀಜಿಯವರು ಸ್ವಚ್ಛತೆ, ಗ್ರಾಮ ಸ್ವರಾಜ್ಯಕ್ಕೆ ವಿಶೇಷ ಆದ್ಯತೆ ನೀಡಿದ್ದರು. ಶುಚಿತ್ವವೆಂಬುದು ಪ್ರತಿ ಮನೆಯಿಂದಲೆ ಆರಂಭವಾಗಬೇಕು. ಆಗ ಊರು, ಗ್ರಾಮ, ದೇಶ ಹೀಗೆ ಎಲ್ಲೆಡೆ ...
ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ
ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.ಸಂಜೆ 6.30ಕ್ಕೆ ಸಂತ ಜಾನರ ಶಾಲಾ ...
ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ
ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ...
ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ
ಬೆಳ್ತಂಗಡಿ: ಸಮಾಜ ಸೇವೆ ಮಾಡುವ ಚಿಂತನೆ ಎಲ್ಲರಲ್ಲಿ ಇರುವುದಿಲ್ಲ.ಸ್ವಾರ್ಥ ಬದುಕು ಸಾಧಿಸುವವರೆ ಅಧಿಕ. ಅದರೆ ಕಳೆದ 11 ವರ್ಷಗಳ ಹಿಂದೆ ನೊಂದವರ ಸೇವೆ ಮಾಡುವ ಕನಸನ್ನು ಕಂಡ ...
ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ
ಅಳದಂಗಡಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನ ಮಂತ್ರಿಗಳಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆಯನ್ನು ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ...
ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ , ...
ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಮುಂಡಾಜೆ ಗ್ರಾಮದ ಶಾಂತಿವನ – ಗಾಂಧಿಕಟ್ಟೆಯಲ್ಲಿ ಗ್ರಾಮ ಪಂಚಾಯತ್ ಮುಂಡಾಜೆ , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ರೋಟರಿ ಸಮುದಾಯ ದಳ ಮುಂಡಾಜೆ ವತಿಯಿಂದ ಗಾಂಧಿ ಜಯಂತಿ ...
ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡುವ ಕಾರ್ಯಕ್ರಮವು ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅ.2ರಂದು ನಡೆಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ...