ತಾಲೂಕು ಸುದ್ದಿ
ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ
ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಾಯಿ ಎರಡು ಲಕ್ಷ ಸಹಾಯಧನವನ್ನು ಸೆ.26 ರಂದು ...
ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯುತ್ತಿರುವ ವಜ್ರಾಭರಣಗಳ ಪ್ರದರ್ಶನ-ಮಾರಾಟ ಮೇಳ ‘ಡೈಮಂಡ್ ಫೆಸ್ಟ್’ಗೆ ಗ್ರಾಹಕರಿಂದ ಅಭೂತಪೂರ್ವ ಪ್ರತಿಕ್ರಿಯೆಗಳು ದೊರೆತಿವೆ. ಸೆಪ್ಟೆಂಬರ್ ೧೮ರಂದು ಪ್ರಾರಂಭವಾದ ಡೈಮಂಡ್ ಫೆಸ್ಟ್‌ಗೆ ಈಗಾಗಲೇ ಭಾರೀ ...
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ...
ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್
ಪತ್ರಿಕಾಗೋಷ್ಠಿಬೆಳ್ತಂಗಡಿ: ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದೆ. ಬಹಳ ನೀರಿಕ್ಷೆಯಲ್ಲಿ ಜನರು ಈ ಸರಕಾರವನ್ನು ಆಡಳಿತಕ್ಕೆ ತಂದಿದ್ದರು. ಆದರೆ ಅತ್ಯಂತ ...
ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ
ಬೆಳ್ತಂಗಡಿ: ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಉಸ್ಮಾನ್ ಗರ್ಡಾಡಿ ಇವರು 2021 ನೇ ಸಾಲಿನ ...
ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ
ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂದ್ ...
ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ
ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ತಾಲೂಕಿನ ಅಧಿಕಾರಿಗಳು ...
ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ
ಉಜಿರೆ: ಗ್ರಾಮ ಪಂಚಾಯತ್ ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ...
ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ
ಬೆಲ್ತಂಗಡಿ: ತುಳುಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ ಚಿತ್ರ “ಪುರ್ಸ ಕಟ್ಟುನ: ಇನಿ- ಕೋಡೆ – ಎಲ್ಲೆ” ಇದರ ಬಿಡುಗಡೆ ಸಮಾರಂಭ ಅ 2 ರಂದು ಬೆಳ್ತಂಗಡಿಯ ವಾಣಿ ...
ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ
ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯಕ್ ರವರು ...