ತಾಲೂಕು ಸುದ್ದಿ
ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ
ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬಗಳಿಗೆ ವೈಲ್ಡ್ ಲೈಫ್ ಕನ್ಸರ್ವೇಶನ್ ಸೊಸೈಟಿ ಇಂಡಿಯ ಬೆಂಗಳೂರು, ಇದರ ಆಶ್ರಯದಲ್ಲಿ ಶ್ರೀ ರಾಮಚಂದ್ರ ಭಟ್, ಕುಕ್ಕುಜೆ ...
ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ
ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು. ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ
ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ...
ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ
ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶಿರಸಿಯ ಡಾ. ...
ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್
ಬೆಳ್ತಂಗಡಿ : ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.24 ರಂದು ಕಾರ್ಕಳ ಪ್ರಕಾಶ್ ...
ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕೊನೆಯ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ರಕ್ಷಿತ್ ಹಾಗೂ ಸಂತೋಷ್ ಇವರು ಎಸ್.ಎನ್.ಎಮ್ ಪಾಲಿಟೆಕ್ನಿಕ್ ಮೂಡುಬಿರೆಯಲ್ಲಿ ...
ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ
ಕೊಕ್ಕಡ: ಕೊಕ್ಕಡ ಗ್ರಾಮದ ಮರುವಂತಿಲ ನಿವಾಸಿ, ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ಶಬರಾಯ ರವರು ಸೆ.25 ರಂದು ನಿಧನರಾದರು. ಮೃತರು ಪತ್ನಿ, ...
ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ
ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ...
ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಗುರುವಾಯನಕೆರೆ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ...
ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ
ಪತ್ರಿಕಾಗೋಷ್ಠಿಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ 11ನೇ ವರ್ಷದ ಪ್ರಯುಕ್ತ 542ನೇ ಸೇವಾ ಯೋಜನೆಯಾಗಿ, ಅವಿಭಜಿತ ಜಿಲ್ಲೆಯ 11 ಆಶ್ರಮಗಳಿಗೆ ಅಕ್ಕಿ ವಿತರಣೆ, 11 ...