ತಾಲೂಕು ಸುದ್ದಿ
ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ
ಪುಂಜಾಲಕಟ್ಟೆ: ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ನಡೆಸುವ ಜಿಲ್ಲಾಮಟ್ಟದ ರೋವರ್ಸ್ ರೇಂಜರ್ಸ್ ನಿಪುಣ್ ಪರೀಕ್ಷೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ರೋವರ್ಸ್ ಗಳಾದ ...
ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ
ಪುಂಜಾಲಕಟ್ಟೆ : ಕೆ.ಪಿ.ಎಸ್. ಪುಂಜಾಲಕಟ್ಟೆ ಇಲ್ಲಿನ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ...
ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲೆ ವಿಭಾಗದ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ, ಮಚ್ಚಿನ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ, ...
ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ
ಬೆಳ್ತಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 6 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ...
ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ
ತೋಟತ್ತಾಡಿ ಗ್ರಾಮ ಸಮಿತಿ ಹಾಗೂ 77,78,79,80 ಬೂತ್ ಸಮಿತಿಗಳ ಪರವಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ರವರನ್ನು ಸನ್ಮಾನಿಸಲಾಯಿತು. ...
ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ
ಉಜಿರೆ : ಸೆ.23 ರಂದು ನಿಧನರಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಇವರ ಭಾವಚಿತ್ರಕ್ಕೆ ಉಜಿರೆ ಶ್ರೀ ಧ.ಮಂ.ಮಹಿಳಾ ಐಟಿಐ ...
ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ
ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿದ ಕುಟುಂಬದ ಸದಸ್ಯರಿಗೆ ಡಬ್ಲ್ಯೂಸಿ ಎಸ್ ಸಂಸ್ಥೆ ಬೆಂಗಳೂರು, ಇವರ ವತಿಯಿಂದ ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ...
ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ: ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಸೆ.26 ರಂದು 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರು ಹಾಗೂ ಬಳ್ಳಮಂಜ ...
ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ
ಬಂದಾರು : ಮೈಸೂರಿನಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗ, ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸತತ ...
ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ಮಕ್ಕಳು ಚಿಕ್ಕಂದಿನಲ್ಲಿ ತಮ್ಮ ಉಡುಪಿನ ಬಗ್ಗೆ ಜಾಗ್ರತೆ ಮತ್ತು ಕಾಳಜಿಯನ್ನು ವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಇದು ಅವರಲ್ಲಿ ಶಿಸ್ತು ಮತ್ತು ಸಮಾನತೆಯ ಭಾವವನ್ನು ಬೆಳೆಸುತ್ತದೆ. ಅದಕ್ಕಾಗಿಯೇ ಬಿಳಿ ...