ತಾಲೂಕು ಸುದ್ದಿ
ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ
ಬೆಳ್ತಂಗಡಿ: ಯುವವಾಹಿನಿ(ರಿ) ಕಂಕನಾಡಿ ಘಟಕ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಪ್ರಯುಕ್ತ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಬಿ. ಸಿ. ರಾಯ್ ಪ್ರಶಸ್ತಿ ಪುರಸ್ಕೃತ ...
ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ
ಕೊಯ್ಯೂರು : ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು ಇಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಕರ್ತವ್ಯ ಸಲ್ಲಿಸಿ ಇತ್ತೀಚಿಗೆ ವರ್ಗಾವಣೆಗೊಂಡ ಬಾಲಕೃಷ್ಣ ಬೇರಿಕೆಯವರ ಬೀಳ್ಕೊಡುಗೆ ಸಮಾರಂಭವು ನಡೆಯಿತು. ಅಭಿನಂದನಾ ಭಾಷಣ ...
ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯಲ್ಲಿ ಹೆಚ್ಚು ಕಸ ತುಂಬಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ...
ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ.ಕೆ ಆಯ್ಕೆ
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇದರ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಹಾಗೂ ಹಿತ ಚಿಂತಕರ ಸಭೆಯು ಬಳಂಜ ...
ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ
ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಸೆ.24 ರಂದು ನಡೆಯಿತು. ಸಭೆಯಲ್ಲಿ ಮಾತನಾಡಿದ ...
ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ
ಅರಸಿನಮಕ್ಕಿಯಿಂದ ಕಾಪಿನಬಾಗಿಲುವರೆಗೆ ರಸ್ತೆಯ ಇಕ್ಕೆಲಗಳಲ್ಲಿ ದಟ್ಟವಾಗಿ ಗಿಡಗಂಟಿ, ಪೊದೆಗಳು ಬೆಳೆದು ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ...
ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು
ಬೆಳ್ತಂಗಡಿ: ಮದ್ದಡ್ಕ ಸಮೀಪದ ವರಕಬೆ ಎಂಬಲ್ಲಿ ಮಂಗಳೂರು ಕಡೆಯಿಂದ ದರ್ಮಸ್ಥಳ ಕಡೆಗೆ ಹೊಗುವ ಕೆ ಎಸ್ ಆರ್ ಟಿ ಸಿ ಬಸ್ಸು ರಾಂಗ್ ಸೈಡ್ ನಿಂದ ಬಂದ ...
ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ ...
ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್
ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಹೆಚ್ ಪದ್ಮ ...
ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ
ಬೆಳ್ತಂಗಡಿ: ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿವೆ.ಇಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ...