ತಾಲೂಕು ಸುದ್ದಿ
ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮಚ್ಚಿನ : ಬೆಳ್ತಂಗಡಿ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ನಡೆದಿದ್ದು ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದು ...
ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:
ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ. 23ರಂದು ಸುವರ್ಣ ಆರ್ಕೆಡ್ ನ ಮೀಟಿಂಗ್ ಹಾಲ್ ನಲ್ಲಿ ಕೆ. ಎನ್. ಆನಂದ ಶೆಟ್ಟಿರವರ ಅಧ್ಯಕ್ಷತೆಯಲ್ಲಿ ...
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ
ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆಯು ಸೆ.23 ರಂದು ಇಂದಬೆಟ್ಟು ಸೈಂಟ್ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ...
ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ ...
ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್
ಗುರುವಾಯನಕೆರೆ: ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘ ಗುರುವಾಯನಕೆರೆ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಲೋಸಿಯಸ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ವಿಕಾಸ ಸದನ ಸಭಾಭವನದಲ್ಲಿ ಸೆ. ...
ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ :ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.22 ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬದನಾಜೆ ಸರ್ಕಾರಿ ...
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೆ.22 ರಂದು ಸೋಣಂದೂರಿನಲ್ಲಿ ನಡೆದಿದೆ. ಸೋಣಂದೂರು ಮುಂಡಾಡಿ ಮನೆ ...
ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು
ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಡೋಲೆ ನಾರ್ಯ ಎಂಬಲ್ಲಿ ವಾಸವಾಗಿರುವ ಕಮಲ ತನಿಯ ಬಡ ಕುಟುಂಬದಲ್ಲಿ ಗಂಗಯ್ಯ, ಮೋನಮ್ಮ, ತುಂಗಪ್ಪ, ಮೂರು ಜನ ಮಕ್ಕಳು ವಿಶೇಷ ಚೇತನರು ...
ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ
ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಧರ್ಮಸ್ಥಳ ಗ್ರಾಮದ ಸಂಘ ಸಂಸ್ಥೆಯ ಮುಖಂಡರು, ದೇವಸ್ಥಾನ ಚರ್ಚ್, ಮಸೀದಿ ಮುಖಂಡರುಗಳು, ಊರಿನ ಹಿರಿಯ ...
ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ
ಗೇರುಕಟ್ಟೆ: ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.22 ರಂದು ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಸಭಾ ಭವನದಲ್ಲಿ ನಡೆಯಿತು. ...