ತಾಲೂಕು ಸುದ್ದಿ
ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು. ಸಾರ್ವಜನಿಕ ಶ್ರೀ ...
ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು
ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ...
ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು
ಧರ್ಮಸ್ಥಳ: ಇಲ್ಲಿಯ ನೀರಚಿಲುಮೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಅಪಘಾತವಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಸೆ.22 ರಂದು ಬೆಳಗ್ಗೆ ನಡೆದಿದೆ. ...
ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ
ನಿಡ್ಲೆ : ಗೋವಾದಲ್ಲಿ ಕೊಂಕಣ್ ರೈಲ್ವೆಯಲ್ಲಿ ಸುಮಾರು 32 ವರ್ಷಗಳಿಂದ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ (55ವ ) ರವರು ಸೆ.19 ರಂದು ರಾತ್ರಿ ಹೃದಯಘಾತ ...
ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ
ಬೆಳ್ತಂಗಡಿ: ವಿರಾಟ್ ಹಿಂದೂ ಸೇವಾ ಸಂಘ ಮುಂಡಾಜೆ ಇದರ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಕಾನರ್ಪ ಚಿರಂಜೀವಿ ಯುವಕ ಮಂಡಲ ಹಾಗೂ ಮುಂಡಾಜೆಯ ಮಂಜುಶ್ರೀ ಭಜನಾ ಮಂದಿರದಲ್ಲಿ ...
ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ
ಉಜಿರೆ: ಉಜಿರೆಯ ಎಸ್.ಡಿ.ಎಂ ಕಲಾ ಕೆಂದ್ರದ ಮಾರ್ಗದರ್ಶಕಿ ಸೋನಿಯಾ ವರ್ಮ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ವಸತಿ ನಿಲಯಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ...
ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಈ ದಿನ ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ಭಕ್ಷತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ ...
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ
ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಮಾನವ ಸಂಬಂಧ ತರಬೇತಿ ಕಾರ್ಯಕ್ರಮವನ್ನು ಗೇರುಕಟ್ಟೆಯ ಸರಕಾರಿ ಪ್ರೌಢ ಶಾಲೆಯಲ್ಲಿ ಉಜಿರೆ ಬೆನಕ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ...
ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಉಜಿರೆ: ನಾವು ಜೀವನದಲ್ಲಿ ದಿನನಿತ್ಯ ಬಳಸುವ ಆಹಾರ ವಸ್ತುಗಳು, ಔಷಧಿಗಳು ಮತ್ತು ಪಾನೀಯಗಳು ಇವೆಲ್ಲವೂ ಮಿತವಾಗಿ ಬಳಸಬೇಕು ಅದೇ ರೀತಿ ಇತರ ಅಂದರೆ ಡೀಸೆಲ್, ಪೆಟ್ರೋಲ್, ನೈಲ್ ...
ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ
ನ್ಯಾಯತರ್ಪು : ನಾಳ ಅಂಗನವಾಡಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಕಳಿಯ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಹ ಕಾರ್ಯಕ್ರಮ ನಾಳ ಹಾಲು ಉತ್ಪಾದಕರ ...