ತಾಲೂಕು ಸುದ್ದಿ
ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ
ಕುವೆಟ್ಟು : ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ...
ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಪ್ರೀಮತ್ ಡಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಾಧನಾ ಕಟ್ಟಡದ ಅಟಲ್ ಜೀ ಸಭಾಭವನದಲ್ಲಿ ...
ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ
ಬೆಳಾಲು: ಇಲ್ಲಿನ ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಬೆಳಾಲು ವತಿಯಿಂದ ನರೇಗಾ ಯೋಜನೆಯಡಿ 6.35 ಲಕ್ಷ ರೂ ವೆಚ್ಚದಲ್ಲಿ ಹಾಗೂ ವಿಧಾನಪರಿಷತ್ ಸದಸ್ಯ ...
ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ
ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸೆ. 20ರಂದು ಅಂತರ್ ತರಗತಿ ಕ್ವಿಜ್ ಸ್ಪರ್ಧೆಯು ವಾಣಿಜ್ಯ ಸಂಘದ ವತಿಯಿಂದ ನಡೆಯಿತು. ವಾಣಿಜ್ಯ ಸಂಘದ ಸಂಯೋಜಕರಾದ ಅವಿನಾಶ್ ಲೋಬೊ ಮತ್ತು ...
ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ
ಬೆಳ್ತಂಗಡಿ: ತಾಲೂಕಿನ ವಿವಿದೆಡೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಕೃಷಿ ನಾಶ ಮಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ...
ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ
ಮುಂಡೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡೂರು ಇದರ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಮತ್ತು ಭಜನಾ ಕಾರ್ಯಕ್ರಮವನ್ನು ದೇವಸ್ಥಾನದ ಜೀರ್ಣೋದ್ದಾರ ...
ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ
ವೇಣೂರು: ವೇಣೂರಿನಲ್ಲಿ 2024 ಫೆಬ್ರವರಿ 22 ರಿಂದ ಮಾರ್ಚ್ ಒಂದರ ವರೆಗೆ ನಡೆಯುವ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನ ...
ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ
ಬೆಳ್ತಂಗಡಿ : ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ...
ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ
ಬೆಳ್ತಂಗಡಿ: ಎಸ್ ಡಿ ಎಮ್ ಶಾಲೆ ಬೆಳ್ತಂಗಡಿಯಲ್ಲಿ ಪರಿಸರ ಸ್ನೇಹಿ ಸ್ಕೌಟ್ ಗಣಪತಿಯ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗೈಡ್ ವಿದ್ಯಾರ್ಥಿಯಾದ ಸಹನ ಆಚಾರ್ಯರವರ ಗಣೇಶನ ಸ್ತೋತ್ರದೊಂದಿಗೆ ಆರಂಭಗೊಂಡ ...
ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ
ಚಾರ್ಮಾಡಿ : ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ (69) ಅಲ್ಪಕಾಲದ ಅನಾರೋಗ್ಯದಿಂದ ಸೆ.20ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಭಾರತೀಯ ಜೀವ ವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ...