April 11, 2025

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya
ಬೆಳ್ತಂಗಡಿ : ಕರ್ನಾಟಕ ಸರಕಾರವು ಇತ್ತಿಚೇಗೆ ತನ್ನ ಬಜೆಟ್ ದಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ಉಜಿರೆ: ಯಾವುದೇ ವಿದ್ಯಾಸಂಸ್ಥೆಯ ಏಳಿಗೆಯಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಹಿರಿದಾಗಿದೆ. ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳ ಹಾಗೂ ವಿದ್ಯಾಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ನಡ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಶ್ರೀಮತಿ ಲಿಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya
ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯದ ಕಾರ್ಯಕ್ರಮವು ಏ .6ರಂದು ನಡೆಯಿತು. ಪ್ರೊ.ಗಣಪತಿ ಭಟ್ ಕುಳಮರ್ವ ಇವರು ಭಗವದ್ಗೀತೆಯ ನಾಲ್ಕನೆಯ ಅಧ್ಯಾಯದ ಉಪನ್ಯಾಸವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya
ಅಂಡಿಂಜೆ: ಇಲ್ಲಿಯ ಮಲೆರೊಟ್ಟು ನಿವಾಸಿ ಬಾಬು ಪೂಜಾರಿ (91ವ) ರವರು ಅಲ್ಪಕಾಲದ ಅಸೌಖ್ಯದಿಂದ ಎ.6 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಹರೀಶ್ ಪೂಜಾರಿ, ಉದಯ ಪೂಜಾರಿ, ಶ್ರೀಮತಿ ವಿಜಯ, ಅಳಿಯ ಪ್ರಮೋದ್ ಪೂಜಾರಿ ಕನ್ಯಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya
ಉರುವಾಲು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಉರುವಾಲು ವಿಭಾಗ ಇದರ ಸಹಕಾರದೊಂದಿಗೆಶ್ರೀ ಸತ್ಯನಾರಾಯಣ ಸೇವಾ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ,ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ, ಜನಜಾಗೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ 2024-25 ನೇ ಸಾಲಿನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಖರ್ಚು ಉಗ್ರಾಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ : ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಏ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಜರಗಿತು. ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ...
error: Content is protected !!