ಎಕ್ಸೆಲ್‌ನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ
ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಆ.15 ರಂದು ಅರಮಲೆಬೆಟ್ಟು ಕ್ಯಾಂಪಸ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್...
