ತಾಲೂಕು ಸುದ್ದಿ
ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ
ಬೆಳ್ತಂಗಡಿ: ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ-ಬೆಳ್ತಂಗಡಿ ಮತ್ತು ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಮತ್ತು ...
ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ
ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಸೆ. 17 ರಂದು ಧರ್ಮಶ್ರೀ ...
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.17ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ...
ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ
ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ...
ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ
ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.17ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಪುರ ದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಬಿ ...
ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ
ಬೆಳ್ತಂಗಡಿ; ಸ್ವಚ್ಚತೆಯೆಂಬುದು ಒಂದು ದಿನದ ಕಾರ್ಯವಲ್ಲ ನಿರಂತರವಾಗಿ ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕಾಗಿದೆ ಎಂದು ದ.ಕ ಜಿಲ್ಲಾ ಪಂಚಾಯತಿನ ಉಪ ಕಾರ್ಯದರ್ಶಿ ಹಾಗೂ ಸ್ವಚ್ಚ ...
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸಾಮಾಜಿಕ, ...
ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ. ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ...
ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ
ಬೆಳ್ತಂಗಡಿ, : ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸೆ.19ರಂದು ಚೌತಿ ಹಬ್ಬ ...
ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ
ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು. ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ...