ತಾಲೂಕು ಸುದ್ದಿ
ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ
ಉಜಿರೆ : “ಭಾಷಾ ಅಭಿವೃದ್ಧಿಯಾಗಬೇಕಾದರೆ ಪುಸ್ತಕಗಳ ಓದು ಮುಖ್ಯ. ಮಾತೃಭಾಷೆಯಲ್ಲಿ ಹಿಡಿತಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು ಮತ್ತು ಎಲ್ಲಾ ಭಾಷೆಗಳು ಮುಖ್ಯವಾದವುಗಳು” ಎಂದು ಎಸ್.ಡಿ.ಎಮ್ ಪದವಿಪೂರ್ವ ...
ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ‘ವಿನ್ ನ್ಯಾಶನಲ್ ಸ್ಪೆಲ್ ಬೀ’ ಯವರು ಬೆಂಗಳೂರಿನ ಅಶೋಕ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ...
ನಾವೂರು: ಮೋನಮ್ಮ ನಿಧನ
ನಾವೂರು ಗ್ರಾಮದ ಇಡ್ಯಾಲ ನಿವಾಸಿ ಮೋನಮ್ಮ (98ವ.)ರವರು ಅಲ್ಪಕಾಲದ ಅಸೌಖ್ಯದಿಂದ ಸೆ14 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ವಿಮಲ, ವಸಂತ, ವಿಶ್ವನಾಥ, ರಮೇಶ, ರವಿ, ...
ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ
ಇಂದಬೆಟ್ಟು ಕಲ್ಲಾಜೆ ನಿವಾಸಿ ವಸಂತ ಪೂಜಾರಿ (55 ವರ್ಷ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ. ಇವರು ಆರ್ಥಿಕ ಸಂಕಷ್ಟದಿಂದ ನೊಂದು ...
ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ
ಬೆಳ್ತಂಗಡಿ:ಹತ್ಯಡ್ಕ ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು. ಕೃಷಿಕ ರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ...
ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ
ಬೆಳ್ತಂಗಡಿ: ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಮುಗುಳಿದಡ್ಕ ಸೇಸಪ್ಪ ಗೌಡ ಅವರ ತೋಟಕ್ಕೆ ಕಳೆದ ಎರಡು ದಿನಗಳ ಹಿಂದೆ ನುಗ್ಗಿದ ಕಾಡಾನೆಗಳು ಅಡಕೆ ಮರ ಹಾಗೂ ...
ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ
ಹೋಲಿ ರಿಡೀಮರ್ ಶಾಲಾ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿ ಮಕ್ಕಳಿಗೆ ಬಣ್ಣಗಳನ್ನು ಪರಿಚಯಿಸಲು ಮತ್ತು ಮಕ್ಕಳನ್ನು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸುವ ಉದ್ದೇಶದಿಂದ ಸೆಪ್ಟೆಂಬರ್ 13ರಂದು ‘ರೆಡ್ ಡೇ ...
ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹದ ಅಂಗವಾಗಿ ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಸೆ.14 ರಂದು ವೈಯಕ್ತಿಕ ಸ್ವಚ್ಛತೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಹತ್ಯಡ್ಕ ...
ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ
ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಇದರ ಆಶ್ರಯದಲ್ಲಿ ಸೆ17 ರಂದು ಬೆಳಿಗ್ಗೆ9.00ರಿಂದ ಮದ್ಯಾಹ್ನ 12.30ರ ವರೆಗೆ ಕಾಲೇಜು ಸಭಾಂಗಣದಲ್ಲಿ ...
ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ
ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಸನ್ನಿಧಿಯಲ್ಲಿ ದೇಶದಲ್ಲಿರುವ ಎಲ್ಲಾ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ ಸೆ.14 ಮತ್ತು 15 ನಡೆಯಲಿದ್ದು, ಸೆ.14 ರ ...