ತಾಲೂಕು ಸುದ್ದಿ
ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ
ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಇರುವುದರಿಂದ ಸೆ 19 ರಂದು ರಜೆ ನೀಡಿ ಎಂದು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ...
ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಮುಂಡಾಜೆ : ಮುಂಡಾಜೆ ನಿವಾಸಿ ಪ್ರಮೋದ್ ವಿ. ಭಿಡೆ ಎಂಬವರ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು ಆದ ಬಗ್ಗೆ ಸೆ.12 ರಂದು ನೀಡದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ...
ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ
ಪುಂಜಾಲಕಟ್ಟೆ: ಶ್ರೀ ರಾಮಾಂಜನೇಯ ಭಜನ ಮಂದಿರ (ರಿ )ಪುಂಜಾಲಕಟ್ಟೆ ಇಲ್ಲಿ ನಡೆದ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಬೇರೆ ...
ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ
ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಸೆ.12 ರಂದು ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆಯನ್ನು ಹಮ್ಮಿಕೊಳ್ಳಲಾಗಿತ್ತು. ‘ನಿರಂತರ’ ಪ್ರಕಾಶನ ಈ ಕೃತಿಯನ್ನು ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ), ವತಿಯಿಂದ ದ.ಕ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆ ಇಲಾಖೆಗೆ 45 ದ್ರವಸಾರಜನಕ ಜಾಡಿಗಳ ವಿತರಣಾ ಕಾರ್ಯಕ್ರಮವು ಶ್ರೀ ...
ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು
ಬೆಳ್ತಂಗಡಿ: ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಟಿ ಸಿ ಮಂಜನಾಯ್ಕ ರವರು ಸೆ.12 ರಂದು ಆಸ್ಪತ್ರೆಯ ಶೆಡ್ಡಿನಲ್ಲಿ ಎಂದಿನಂತೆ ಬೆಳಿಗ್ಗೆ ಬೈಕ್ (KA 21 U 6849) ...
ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ
ಉಜಿರೆ : ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಉಜಿರೆ ಗ್ರಾಮದ ಗುರಿಪಳ್ಳದ ಕೊಡ್ಡೋಲು ನಿವಾಸಿಯಾಗಿರುವ ಸದಾಶಿವ ಗೌಡ ಇವರ ಪುತ್ರಿ ಅರ್ಚನಾ ಗೌಡ ಆಯ್ಕೆಯಾಗಿರುತ್ತಾರೆ. ...
ಸೆ.14 : ವಿದ್ಯುತ್ ನಿಲುಗಡೆ
ಬೆಳ್ತಂಗಡಿ: ತುರ್ತು ನಿರ್ವಹನೆಯ ಪ್ರಯುಕ್ತ ಸೆ.14 ರಂದು ಬೆಳಿಗ್ಗೆ 9:30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ...
ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ
ಬೆಳ್ತಂಗಡಿ ಮಂಡಲದ ರೈತ ಮೋರ್ಚಾದ ವತಿಯಿಂದ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆ ವಿದ್ಯುತ್ ಅಭಾವದಿಂದ ರೈತರ ಪಂಪ್ ಸೆಟ್ ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಮತ್ತು ...
ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ
ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ಆಚರಿಸಲಾಯಿತು. ಪೌಷ್ಟಿಕ ಆಹಾರದ ಬಗ್ಗೆ ಸಿ.ಹೆಚ್.ಒ ವೇದಾವತಿಯವರು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆಯಾದ ಜಯಲಕ್ಷ್ಮಿ ಅವರ ...