ತಾಲೂಕು ಸುದ್ದಿ
ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಅಜಿತ್ ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ...
ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ
ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು. ...
ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ
ಕುವೆಟ್ಟು : ಅಂಗನವಾಡಿ ಕೇಂದ್ರ ಸುಣ್ಣದಕೆರೆ ಬಾಲ ವಿಕಾಸ ಸಮಿತಿ ಹಾಗೂ ಸ್ವಾಗತ ಸಮಿತಿ ಸುಣ್ಣದಕೆರೆ ಮತ್ತು ಊರ ನಾಗರೀಕರ ಜಂಟಿ ಆಶ್ರಯದಲ್ಲಿ ಅಂಗನವಾಡಿ ಕೇಂದ್ರ ಸುಣ್ಣದಕೆರೆಯಲ್ಲಿ ...
ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ
ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಸೆ.10ರಂದು ಮೇಲಂತಬೆಟ್ಟು ...
ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.13 ರಂದು ಸಂಘದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ...
ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ
ಮಿತ್ತಬಾಗಿಲು: ಸುಮಾರು 240ಕ್ಕೂ ಹೆಚ್ಚು ಭತ್ತದ ವಿವಿಧ ತಳಿಗಳನ್ನು, ಹಲವಾರು ಕೃಷಿ ಸಂಬಂಧಿತ ಸಸ್ಯ ತಳಿಗಳನ್ನು ಸಂಗ್ರಹಿಸಿ, ಬೆಳೆಸಿ, ಸಂರಕ್ಷಿಸಿಕೊಂಡು ಬರುತ್ತಿರುವ ಮಿತ್ತಬಾಗಿಲು ಗ್ರಾಮದ ರೈತ ಅಮೈ ...
ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರವನ್ನು ಮುಂಡಾಜೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ...
ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಉಜಿರೆ: ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯು ಸೆ.11ರಂದು ಶ್ರೀ ರಾಮ ಪದವಿ ...
ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದಲ್ಲಿ ಹಿಮರಡ್ಡ ಪ್ರದೇಶದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದೆ. ಹೆಬ್ಬಾವು ಯಾವುದೋ ಕಾಡು ಪ್ರಾಣಿಯನ್ನು ನುಂಗಿದ ಸ್ಥಿತಿಯಲ್ಲಿದ್ದು ಹೆಬ್ಬಾವನ್ನು ರಕ್ಷಣೆ ಮಾಡಲು ಗ್ರಾಮಸ್ಥರು ...