ತಾಲೂಕು ಸುದ್ದಿ
ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
ಬೆಳ್ತಂಗಡಿ: ಹಾಲು ಉತ್ಪಾದಕ ಒಕ್ಕೂಟದ ಮೂಲಕ ಸದಸ್ಯರಿಗೆ ಅನೇಕ ಅನುಕೂಲತೆಗಳನ್ನು ಕಲ್ಪಿಸಲಾಗಿದ್ದು ಅದರ ಪ್ರಯೋಜನ ಪಡೆದು, ಗುಣಮಟ್ಟದ ಹಾಲು ಪೂರೈಕೆಯಾಗುವತ್ತ ಗಮನಹರಿಸಬೇಕು ಎಂದು ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ...
ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ...
ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಆಶ್ರಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ, ಪುರಾತನ ಮತ್ತು ಚಾರಿತ್ರಿಕ ಮಹತ್ವವನ್ನು ಅರಿತುಕೊಳ್ಳುವ ಪ್ರಾಚ್ಯ ಪ್ರಜ್ಞೆ ಎಂಬ ...
ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೊಕ್ಕಡ ವಲಯ ಮಟ್ಟದ ಬಾಲಕ ಮತ್ತು ಬಾಲಿಕೆಯರ ತ್ರೋಬಾಲ್ ಪಂದ್ಯಾಟ ಜರಗಿತು. ಪಂದ್ಯಾಟವನ್ನು ...
ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ
ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯರವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ...
ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ
ನಡ: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸೆ.12ರಂದು ಸಂಘದ ವಠಾರದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ವಿ.ಜಿ ...
ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ
ಬೆಳ್ತಂಗಡಿ: ಯೂ ಟ್ಯೂಬ್ ಚಾನೆಲ್‌ಗೆ ಸ೦ದರ್ಶನ ನೀಡಿ ಹಿಂತಿರುಗುತ್ತಿದ್ದ ವೇಳೆ ಉಜಿರೆ ಪಣೆಯಾಲು ನಿವಾಸಿ ಭಾಸ್ಕರ್ ನಾಯ್ಕರವರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿ ಜಾತಿ ...
ಬೆಳ್ತಂಗಡಿ ರಬ್ಬರ್ ಟ್ಯಾಪರ್ಸ್ ಮತ್ತು ಕೃಷಿ ಮಜ್ದೂರ್ ಸಂಘದ ಸಭೆ: ನೂತನ ಸಮಿತಿ ರಚನೆ
ಬೆಳ್ತಂಗಡಿ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ಸ್ ಮತ್ತು ಕೃಷಿ ಮಜ್ದೂರ್ ಸಂಘದ ಬೆಳ್ತಂಗಡಿ ಸಭೆಯನ್ನು ಬೆಳ್ತಂಗಡಿಯ ಅಂಬೇಡ್ಕರ್ ಸಭಾಭವನದಲ್ಲಿ ಸೆ.11 ರಂದು ನಡೆಸಲಾಯಿತು. ...
ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್
ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.12ರಂದು ಸಂಘದ ಜ್ಯೇಷ್ಠ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ನ್ಯಾಯವಾದಿ ಭಗೀರಥ ಜಿ ರವರು ಸಭೆಯ ...
ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ
ಉಜಿರೆ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸೆ 19 ರಂದು ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಬೆಳಿಗ್ಗೆ 8 ರಿಂದ 108 ತೆಂಗಿನ ...