ತಾಲೂಕು ಸುದ್ದಿ
ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ
ಇಂದಬೆಟ್ಟು: ಇಲ್ಲಿಯ ಗೊಂಚಲು ಸ್ತ್ರೀ ಶಕ್ತಿ ಮಹಾಸಭೆಯು ಶ್ರೀಮತಿ ಚಂದ್ರಕಾತಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.11 ರಂದು ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರು ಉಪಸ್ಥಿತಿ ...
ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ
ಉಜಿರೆ: ಪ್ರಕೃತಿಯೊಂದಿಗಿನ ಮನುಜರ ಬಾಂಧವ್ಯದ ಸಂಕೇತವಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಮರಕ್ಕೆ ರಾಖಿ ಕಟ್ಟುವುದು ಉತ್ತಮ ಕಾರ್ಯ. ಪರಿಸರವನ್ನು ಉಳಿಸುವ ಮತ್ತು ಪೋಷಿಸುವ ಕಾರ್ಯ ನಮ್ಮದಾಗಿದೆ. ಮಾನವರು ಮತ್ತು ...
ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಮುಂಡಾಜೆ: ಬೆಂಗಳೂರಿನ ಅಶೋಕ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೆ.3 ರಂದು ನಡೆದ ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿ 13ನೇ ರಾಂಕ್ ನೊಂದಿಗೆ ಚಾರ್ವಿ ಇವರು ರಾಷ್ಟ್ರ ...
ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್
ಲಾಯಿಲ : ಮಾನವ ರೂಪದ ದೇವರು ಶಕ್ತಿಯಾಗಿರುವ ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನ ಶಸ್ತ್ರಜ್ಞನಾಗಿದ್ದಾನೆ. ಶ್ರೀಕೃಷ್ಣನ ಬಾಲ ಲೀಲೆಗಳು ಮಕ್ಕಳ ಮೂಲಕ ಕಂಡಾಗ ಈ ವಿಚಾರಧಾರೆಗಳು ...
ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ
ನಡ: ನಡಗುತ್ತು ಮನೆತನದ ಅನೀಷ್ ಜೈನ್ ಇವರು ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ್ದ ಕ್ರೀಡಾ ಸಮವಸ್ತ್ರಗಳನ್ನು ಸೆ.11 ರಂದು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ...
ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ
ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಓಡಿಲ್ನಾಳ ಇಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಅರಣ್ಯ ಪರಿಸರ ಜೀವಿಶಾಸ್ತ್ರ ಇಲಾಖೆ ಹಾಗೂ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ...
ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ
ಮಡಂತ್ಯಾರು: ಕಳೆದ 30 ತಿಂಗಳ ಅವಧಿಯಲ್ಲಿ ದೂರದೃಷ್ಟಿ ಚಿಂತನೆಯನ್ನು ಇಟ್ಟುಕೊಂಡು ಗ್ರಾಮದ ಅಭಿವೃದ್ಧಿಗೆ ಅವಿರತವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ಜನಮನವನ್ನು ಗೆದ್ದ ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ...
ಕುಕ್ಕೇಡಿ ಗ್ರಾಮ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ
ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ) ಯೋಜನೆಯಡಿ ವಿವಿಧ ...
2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ
ವೇಣೂರು:2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯಲಿದ್ದು ಇದರ ಸಮಾಲೋಚನೆ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ...
ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ
ತಣ್ಣೀರುಪಂತ: ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.10 ರಂದು ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ...