ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ನಿಡ್ಲೆ : ಮಹಾತ್ಮಗಾಂಧಿ ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ...
