ತಾಲೂಕು ಸುದ್ದಿ
ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ
ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ ಕಾರ್ಯಕ್ರಮವು ಬ್ರಹ್ಮಶ್ರೀ ವೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನೀಲೇಶ್ವರ ಜಗದೀಶ ಜೋಯಿಸರ ನೇತೃತ್ವದಲ್ಲಿ ದೇವಸ್ಥಾನದ ...
ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ
ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.9 ರಂದು ಸಂಘದ ಹೊಸ ಕಟ್ಟಡದ ಸಭಾ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ.ನಿರಂಜನ್ ...
ನಾವೂರು: ವಾಲ್ಟರ್ ಪಾಯಸ್ ನಿಧನ
ನಾವೂರು: ಇಲ್ಲಿಯ ಮುರ ನಿವಾಸಿ ವಾಲ್ಟರ್ ಪಾಯಸ್ (45ವ) ಅಲ್ಪಕಾಲದ ಅಸೌಖ್ಯದಿಂದ ಸೆ.8 ರಂದು ರಾತ್ರಿ ನಿಧನರಾದರು. ಮೃತರು ತಾಯಿ ಲೆತೀಷಿಯಾ ಪಾಯಸ್, ವಿದೇಶದಲ್ಲಿರುವ ಪತ್ನಿ ಲೋನಾ ...
ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ
ನಾವೂರು: ಇಲ್ಲಿಯ ಕಿರ್ನಡ್ಕ ನಿವಾಸಿ ಪ್ರದೀಪ್ (25ವ) ರವರು ಹೃದಯಾಘಾತದಿಂದ ಸೆ.8 ರಂದು ರಾತ್ರಿ ನಿಧನರಾದರು. ಮೃತರು ತಂದೆ ಕಿಟ್ಟಣ್ಣ ನಾಯ್ಕ, ತಾಯಿ ವೇದಾವತಿ, ಸಹೋದರಿ ಪದ್ಮಾವತಿ, ...
ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ವತಿಯಿಂದ ಸದ್ಭಾವನ ದಿನಾಚರಣೆಯ ಅಂಗವಾಗಿ ಆನ್ಲೈನ್ ಮೂಲಕ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ...
ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ.ಎಸ್.ಇ) ಉಜಿರೆ ಇಲ್ಲಿ ಸೆ.8 ರಂದು ವಿಶ್ವ ಸಾಕ್ಷರತಾ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸೂರಜ್ ಜೋಶಿ ವಿಶ್ವ ...
ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು
ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ. ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ...
ನಿಟ್ಟಡೆ: ತೋಟದ ಶೆಡ್ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು
ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರಿ ಕಾಮಗಾರಿಗಾಗಿ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಸತ್ಯರಾಜ್ ಎಂಬವರ ಬಾಬ್ತು ತೋಟದ ಶೆಡ್ ನಲ್ಲಿ ತಂದಿರಿಸಿದ್ದ ಅಂದಾಜು ರೂ.70,000 ...
ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ
ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಸೆ. 8 ರಂದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು. ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ...
ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ
ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ...