ತಾಲೂಕು ಸುದ್ದಿ
ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯರವರ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ...
ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ
ಬೆಳ್ತಂಗಡಿ: ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ.8 ರಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್‌ನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳ್ತಂಗಡಿ ...
ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾವಗೀತೆಯಲ್ಲಿ ಹತ್ತನೇ ...
ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ
ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ...
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ
ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸೆ.7 ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಂಘದ ಆಡಳಿತ ಮಂಡಳಿ ಹಾಗೂ ...
ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ
ವೇಣೂರು: ಭಾರತ ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ. ವಿವಿಧ ಆಚರಣೆ, ಸಂಸ್ಕೃತಿಯಿಂದ ದೇಶ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಇಂತಹ ನಾಡಿನಲ್ಲಿ ಎಲ್ಲಾ ಜನಾಂಗದವರನ್ನು ಸೇರಿಸಿ ಆಚರಿಸುವ ಮೂಡುಕೋಡಿ ...
ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿಗಳು ಹಿರಿಯ ಪ್ರಾಥಮಿಕ ಶಾಲೆ ನಡ ಮಂಜೊಟ್ಟಿ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ...
ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಥ್ರೋಬಾಲ್ ಪಂದ್ಯಾಟ ವಾಣಿ ಪದವಿ ಪೂರ್ವ ಕಾಲೇಜು ಆಯೋಜಿಸಿ, ಒಟ್ಟು 20 ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯಾಟಗಳಲ್ಲಿ ವಾಣಿ ...
ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ
ಬೆಳ್ತಂಗಡಿ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿಗೆ ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಸೆ.11ರಂದು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ...
93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ
ಬೆಳ್ತಂಗಡಿ: 40 ವರ್ಷಗಳ ಕಾಲ ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತ ಜೀವನ ನಡೆಸುತ್ತಿರುವ 93 ವರ್ಷ ಪ್ರಾಯದ ನಾರಾಯಣ ಪ್ರಭು ವಗ್ಗ ಇವರನ್ನು ಶಿಕ್ಷಕರ ದಿನಾಚರಣೆಯ ...