ತಾಲೂಕು ಸುದ್ದಿ
ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು
ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ...
ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ
ಪುದುವೆಟ್ಟು: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಹೊಸ ತಿರುವು ಸಿಕ್ಕಿದೆ. ಲೋನ್ ಆಪ್ ನಿಂದ ಪಡೆದುಕೊಂಡ ಹಣದಿಂದ ಕಂಪನಿಯ ಬ್ಲಾಕ್ ಮೇಲ್ ಬೆದರಿಕೆಗೆ ಹೆದರಿ ...
ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ
ಧರ್ಮಸ್ಥಳ: ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ಪಾಂಗಳ ಕಡೆಯ ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್ಸೊಂದನ್ನು ಬೆಳಿಗ್ಗೆ ಹಾಗೂ ಸಂಜೆ ಪ್ರಾರಂಭಿಸಿದೆ. ಕುಸುಮಾವತಿ ಪಾಂಗಳ ರವರು ಸೆ.1 ...
ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ
ಬೆಳ್ತಂಗಡಿ: ದೇಶದಲ್ಲಿ ಸಂಸ್ಕೃತಿ, ಜನಾಂಗ, ಭಾಷೆ ಮತ್ತು ಕಾನೂನಿನಲ್ಲಿ ಕಂಡುಬರುವ ಗೊಂದಲ ನಿವಾರಣೆಯಾಗಬೇಕಾದರೆ ಸಮಾನ ನಾಗರಿಕ ಸಂಹಿತೆ ಜಾರಿಯಾಗಲೇಬೇಕು ಎಂದು ಬೆಳ್ತಂಗಡಿಯ ನ್ಯಾಯವಾದಿಗಳಾದ ಧನಂಜಯ ರಾವ್ ಬಿ.ಕೆ. ...
ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ
ಬೆಳ್ತಂಗಡಿ: ಸೌಜನ್ಯಾ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ...
ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ
ಅರಸಿನಮಕ್ಕಿ: ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಶಶಿಧರ್ ಜೆ ಎಸ್ (ಗಣಿತ ಶಿಕ್ಷಕರು) ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ...
ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ
ಬೆಳ್ತಂಗಡಿ: ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆಯ ಪ್ರಯುಕ್ತ ನಡೆದಂತಹ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ...
ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ...
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ
ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಟೆ-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಆ. 28ರಂದು ಅಳವಡಿಸಲಾಯಿತು. ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ
ಬೆಳ್ತಂಗಡಿ : ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಜಯಂತಿ ಕಾರ್ಯಕ್ರಮವು ಆ.31 ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಭಯ ಬ್ಲಾಕ್ ...