ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಉಜಿರೆ: ಶ್ರೀ ಧರ್ಮಸ್ಠಳ ಮಂಜುನಾಥೇಶ್ವರ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಪಡ್ಲಾಡಿ ಲಾಯಿಲ ಸ. ಹಿ. ಪ್ರಾ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ. ಎಸ್. ರಾಜೇಶ್ವರಿ ಮಾತನಾಡಿ ಜಗತ್ತಿನಾದ್ಯಂತ...
