ತಾಲೂಕು ಸುದ್ದಿ
ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ
ಲಾಯಿಲ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ ಇತ್ತೀಚೆಗೆ ಸಮಿತಿಯ ಅಧ್ಯಕ್ಷ ಪ್ರಸಾದ್ ಶೆಟ್ಟಿ ...
ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ
ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ರವರು ಚೆನ್ನೆಮಣೆ ಆಡುವ ...
ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ
ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ದೈವ ನರ್ತಕ ಸಿವಿಲ್ ಇಂಜಿನಿಯರ್ ...
ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು
ಗೇರುಕಟ್ಟೆ: ಗೇರುಕಟ್ಟೆಯಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾದ ಘಟನೆ ಆ.23 ರಂದು ನಡೆದಿದೆ. ಗಾಯಗೊಂಡ ಬೈಕ್ ಸವಾರ ಜಾಬೀರ್ ಸಣ್ಣ ಪುಟ್ಟ ಗಾಯದೊಂದಿಗೆ ...
ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ
ಉಜಿರೆ: ಮನಸ್ಸಿನ ಉಲ್ಲಾಸಕ್ಕಾಗಿ ಕ್ರೀಡೆ ಸಹಕಾರಿ, ದಿನದೆ ಒಂದು ಗಂಟೆ ಆಟ ಎಲ್ಲಾ ತರಹದ ಜಡತ್ವವನ್ನು ಹೋಗಲಾಡಿಸುತ್ತದೆ. ಶಿಕ್ಷಣದಲ್ಲಿ ದೈಹಿಕ ಶಿಕ್ಷಣವು ಅದರ ಅವಿಭಾಜ್ಯ ಅಂಗ. ಕ್ರೀಡಾ ...
ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಬುಲ್ ಬುಲ್ ವಿದ್ಯಾರ್ಥಿಗಳಾದ ...
ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ
ಕಳೆಂಜ :ಚಂದ್ರನ ಅಂಗಳಕ್ಕೆ ಪಾದಾರ್ಪಣೆ ಮಾಡಲಿರುವ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದು ತನ್ನ ಕೆಲಸವನ್ನು ನಿರ್ವಿಘ್ನವಾಗಿ ನಡೆಸುವಂತಾಗಲಿ ಎಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ಗ್ರಾಮಸ್ಥರ ...
ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ
ಬೆಳ್ತಂಗಡಿ: ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ಬೆಳ್ತಂಗಡಿ ತಾಲೂಕಿನ ಅತಿಥಿ ಶಿಕ್ಷಕರಿಂದ ತಹಶೀಲ್ದಾರರಾದ ಸುರೇಶ್ ಕುಮಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ...
ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ
ನಾವೂರು: ಇಂದು ಸಂಜೆ 5.20 ರಿಂದ ನಮ್ಮ ದೇಶದ ಹೆಮ್ಮೆಯ ISRO ಸಂಸ್ಥೆಯ ಚಂದ್ರಯಾನ – 3 ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಕ್ಷಣ ...
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ
ಅಂಡಿಂಜೆ: 2023-24 ನೇ ಸಾಲಿನ ಅಂಡಿಂಜೆಯಲ್ಲಿ ನಡೆದ ಪ್ರಾಥಮಿಕ ಶಾಲಾ ತಾಲೂಕು ಮಟ್ಟದ ಬಾಲಕಿಯರ ಮತ್ತು ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ...