ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಅಂತರ ದಿನೇಶ್ ಭಟ್(77ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.9ರಂದು ನಿಧನರಾದರು. ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿ, ಹೆಸರಾಂತ ಯಕ್ಷಗಾನ ಸ್ತ್ರೀ ವೇಷದ ಕಲಾವಿದರೂ...
