ತಾಲೂಕು ಸುದ್ದಿ
ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ
ಬೆಳ್ತಂಗಡಿ:ಕಾಂಗ್ರೆಸ್ ಆಡಳಿತಕ್ಕೆ ಬಂದು ಮೂರು ತಿಂಗಳು ತುಂಬುವ ಮೊದಲೇ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ,ಶಿಷ್ಟಾಚಾರ ವಿರೋಧಿ ನಡವಳಿಕೆಗೆ ಪರವಾನಿಗೆ ನೀಡುತ್ತಿದೆ ಎಂಬ ಭಾವನೆ ಜನ ಸಾಮಾನ್ಯರಲ್ಲಿ ವ್ಯಕ್ತವಾಗುತ್ತಿದೆ ...
ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು
ವೇಣೂರು : ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ವೇಣೂರು ವಲಯ ಅರಣ್ಯಧಿಕಾರಿ ನೇತೃತ್ವದ ತಂಡವು 125 ಕೆ.ಜಿ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರಕ್ತ ಚಂದನವನ್ನು ವಶಕ್ಕೆ ಪಡೆದುಕೊಂಡ ...
ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ
ಸುಲ್ಕೇರಿ : ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಹಾಗೂ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೇ, ಹೂಗುಚ್ಛ ...
ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟುವಿನ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ ಬಂಗಾಡಿ – ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ...
ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಕೊಕ್ಕಡ: ಅನುಚಿತವಾಗಿ ವರ್ತಿಸಿದ ಪತಿಯ ಸ್ನೇಹಿತನ ವಿಚಾರಣೆಗೆ ಆತನ ಮನೆಗೆ ಪತಿಯ ಜೊತೆ ತೆರಳಿದ್ದ ವೇಳೆ ತಲವಾರು ತೋರಿಸಿ ಜೀವಬೆದರಿಕೆಯೊಡ್ಡಿ, ವಸ್ತ್ರವನ್ನು ಹರಿದು ಹಲ್ಲೆ ನಡೆಸಿದ್ದಾರೆ ಎಂದು ...
ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ
ಧರ್ಮಸ್ಥಳ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ...
ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ
ನಡ: ಬೆಳ್ತಂಗಡಿ ತಾಲ್ಲೂಕು ಮಟ್ಟದ ಯೋಗ ಸ್ಪರ್ದೆ ಸರಕಾರಿ ಪ್ರೌಢಶಾಲೆ ನಡದಲ್ಲಿ ಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ರವರು ನೆರವೇರಿಸಿದರು. ಈ ಸ್ಪರ್ಧೆಯನ್ನು ಯೋಗಾಸನ ...
ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ
ಬೆಳ್ತಂಗಡಿ: ತಾಲೂಕಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಆ.10ರಂದು ನೆರವೇರಿತು. ...
ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ
ಮೇಲಂತಬೆಟ್ಟು : ಇಲ್ಲಿಯ ಗೊಲಿದಪಲಿಕೆ ನಿವಾಸಿ ಮಲ್ಲಿಕ್ (23 ವ) ರವರು ಅಸೌಖ್ಯದಿಂದ ನಿಧನರಾದರು. ಇವರು ಮೂರು ನಾಲ್ಕು ದಿನ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ತಾಯಿ, ...
ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ
ವೇಣೂರು ಭಾರತಿ ಶಿಶುಮಂದಿರದಲ್ಲಿ ಸೇವಾ ಶರಧಿ ವಿಶ್ವಸ್ಥ ಮಂಡಳಿ, ಮಹಿಳಾ ಮಂಡಲ ,ಯುವತಿ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆಯ ಕಲಿಕಾ ತರಗತಿಯು ಇತ್ತೀಚೆಗೆ ಉದ್ಘಾಟನೆಗೊಂಡಿತು. ಅಧ್ಯಕ್ಷತೆಯನ್ನು ...