ತಾಲೂಕು ಸುದ್ದಿ
ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ.19 ...
ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು
ಚಾರ್ಮಾಡಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾದ ಮಾಜಿ ಅಧ್ಯಕ್ಷೆ ಶಾರದಾ ...
ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ
ಕೊಕ್ಕಡ: ಕೊಕ್ಕಡ ವ್ಯಾಪ್ತಿಯಲ್ಲಿನ ಹಾಗೂ ತಾಲೂಕಿನ ಇತರ ಭಾಗಗಳ ಎಂಡೋಸಲ್ಫಾನ್ ಸಂತ್ರಸ್ತ ವಿಶೇಷ ಚೇತನರಿಗೆ ಸರ್ಕಾರದಿಂದ ನೀಡುವ ಉಚಿತ ಬಸ್ ಪಾಸನ್ನು ವಿತರಣಾ ಶಿಬಿರವು ಆ.9ರಂದು ಕೊಕ್ಕಡ ...
ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಿತರಕ್ಷಣಾ ಸಭೆಯು ಅ.9ರಂದು ತಹಶೀಲ್ದಾರ್ ಸುರೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧ ...
ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ
ಉಜಿರೆ: ಸಾತ್ವಿಕ ವ್ಯಕ್ತಿಗಳು ಸಮಾಜದ ಮುಖ್ಯವಾಹಿನಿಯಲ್ಲಿ ಮುನ್ನುಗ್ಗಬೇಕು. ಜೀವನದ ಪಾಠದಲ್ಲಿ ಅತ್ಯವಶ್ಯಕವಾಗಿ ಉತ್ತೀರ್ಣರಾಗಬೇಕು. ಋಣಾತ್ಮಕ ವಿಷಯ ಬಿಟ್ಟು ಧನಾತ್ಮಕ ಅಂಶಗಳ ಕಡೆ ಮುಖಮಾಡಬೇಕು. ಮಾದಕ ಪದಾರ್ಥಳಿಂದ ಶರೀರದ ...
ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಸೆಲೆಸ್ಟಿನ್ ಡಿಸೋಜ ಆಯ್ಕೆ
ಮಾಲಾಡಿ: ಕುತೂಹಲ ಕೆರಳಿಸಿದ ಮಾಲಾಡಿ ಗ್ರಾಮ ಪಂಚಾಯತ್ ನ ಚುನಾವಣೆಯಲ್ಲಿ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ಎ ಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ಪುನೀತ್ ಕುಮಾರ್ ...
ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ
ಕೊಕ್ಕಡ: ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಯು ಆ.9ರಂದು ಜರುಗಿತು. ಕೆಂಗುಡೇಲು ಎಂಬಲ್ಲಿ ನೂತನವಾಗಿ ನಿರ್ಮಿಸಿದ ಬಸ್‍ಸ್ಟಾಂಡ್‍ನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷರಾದ ...
ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ. ...
ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ
ಮಚ್ಚಿನ : ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಾದ ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಘಟಕ, ಹಿಂದೂ ರುಧ್ರಭೂಮಿ ಲೋಕಾರ್ಪಣೆ, ಅಮೃತ ಉದ್ಯಾನವನ, ಗ್ರಾಮ ಪಂಚಾಯತ್ ...
ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ
ಬೆಂಗಳೂರು: ನಟ ವಿಜಯ ರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರರವರು ನಿಧನರಾದ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಬೆಂಗಳೂರಿನಲ್ಲಿ ಸ್ಪಂದನಾರವರ ಪಾರ್ಥೀವ ಶರೀರದ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ...