ತಾಲೂಕು ಸುದ್ದಿ
ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ
ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಅತಾವು ದಿ. ಡೊಂಬಯ್ಯ ಗೌಡರ ಪುತ್ರಿ ಕುಮಾರಿ ವೇದಾವತಿ ಇವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದು ಇವರನ್ನು ಯಾರು ...
ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ
ಮಲವಂತಿಗೆ : ಮಲವಂತಿಗೆ ಗ್ರಾಮಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದ್ದು ಪ್ರಕಾಶ್ ಕುಮಾರ್ ಜೈನ್ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ...
ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಧರ್ಮಸ್ಥಳ ನೇತ್ರಾವತಿ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರವನ್ನು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯ ಮೋನಪ್ಪ ಗೌಡ ...
ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ
ಬೆಳ್ತಂಗಡಿ : ಎಸ್.ಕೆಎಸ್.ಎಸ್.ಎಫ್ ವಿಖಾಯ ತಂಡ ಬೆಳ್ತಂಗಡಿ ವಲಯ ಹಾಗೂ ಸವಣಾಲು ಗ್ರಾಮದ ಎಸ್.ಕೆಎಸ್.ಎಸ್.ಎಫ್ ಯುನಿಟ್ ವತಿಯಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು. ಶಾಲೆಯ ...
ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ
ಪಡಂಗಡಿ ಗ್ರಾಮ ಪಂಚಾಯತ್‌ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಹಾಗೂ ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧವಾಗಿ ಆಯ್ಕೆಯಾದರು. 17 ಸದಸ್ಯರಲ್ಲಿ ...
ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ
ಪುದುವೆಟ್ಟು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ...
ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ
ಶಿಬಾಜೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಕುರುಪು ಅವಿರೋಧವಾಗಿ ಆಯ್ಕೆಯಾದರು.ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ...
ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಧರ್ಮಸ್ಥಳ ನಿವಾಸಿಗಳ ಪುಟ್ಟ ಹೆಣ್ಣು ಮಗು ಒಂದು ಸಾವನ್ನಪ್ಪಿದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ...
ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ
ಅಳದಂಗಡಿ : “ತುಳುವರ ಆಷಾಡ ಮಾಸವು ವಿಶಿಷ್ಟ ಪೂರ್ಣ ಆಚರಣೆಯಾಗಿದ್ದು ಈ ಮಾಸದಲ್ಲಿ ಅನುಸರಿಸುವ ಸಂಪ್ರದಾಯವು ನಮ್ಮ ಜೀವನದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಕೆಸುವಿನ ಪತ್ರೋಡೆ, ...
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ
ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ವೇಳೆ ನರ್ಸ್ ಗಳು ಆರೈಕೆ ಮಾಡಿರುವುದರಿಂದ ಒಂದೂವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದಾರೆ. ಧರ್ಮಸ್ಥಳ ...