ತಾಲೂಕು ಸುದ್ದಿ
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದ ಕಟ್ಟಡ ಕಾರ್ಮಿಕ ವಿಭಾಗದ ರಾಜ್ಯ ಸಮಿತಿಯು ಕರ್ನಾಟಕ ರಾಜ್ಯ ಕಟ್ಟಡ ಮತ್ತು ...
ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ
ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ...
ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬೆಳ್ತಂಗಡಿ : ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ನಡೆಸಿದ ಪ್ರಕರಣ ಇದೀಗ ಧರ್ಮಸ್ಥಳ ...
ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ
ಕಳಿಯ: ಗ್ರಾ.ಪಂ.ನಲ್ಲಿ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ದಿವಾಕರ ಬಿ. ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಎಂ. ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ದಿವಾಕರ್ ಮತ್ತು ಕಾಂಗ್ರೆಸ್ ಬೆಂಬಲಿತ ಅಬ್ದುಲ್ ...
ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ...
ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
ತೆಂಕಕಾರದೂರು: ಪೆರೋಡಿತ್ತಾಯಕಟ್ಟೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡ ಮೂವರು ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರಿಗೆ ಬೀಳ್ಕೊಡುವ ಸಮಾರಂಭವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ...
ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು
ಬೆಳ್ತಂಗಡಿ: ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪಗೌಡ ...
ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ
ಅಯೋಧ್ಯೆ: ಭವ್ಯ ರಾಮಮಂದಿರದಲ್ಲಿ ಬಹು ನಿರೀಕ್ಷಿತ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಕೂಡಿ ಬಂದಿದೆ. ಮುಂದಿನ ವರ್ಷ ಜನವರಿ 21, 22, ಅಥವಾ 23ರಂದು ಪ್ರತಿಷ್ಠಾಪನೆ ನೆರವೇರಿಸಲು ...
ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ
ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ...
ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ
ಉಜಿರೆ: ಸ್ಕೌಟ್ಸ್ ಗೈಡ್ಸ್ ಸಂಸ್ಥೆಯು ಹುಟ್ಟಿನಿಂದ ಸಾಯುವವರೆಗೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಸಂಸ್ಥೆಯಾಗಿದ್ದು,ಇದು ಜಗತ್ತಿನಾದ್ಯಂತ ಯಾವುದೇ ಜಾತಿ-ವಯೋ ಭೇದವಿಲ್ಲದೇ ತನ್ನ ಸೇವಾ ಕಾರ್ಯವನ್ನು ನಡೆಸುತ್ತಿದೆ ಎಂದು ಸರಕಾರಿ ...