24.7 C
ಪುತ್ತೂರು, ಬೆಳ್ತಂಗಡಿ
September 14, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆಳ್ವಾಸ್ ವೈದ್ಯಕೀಯ  ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ: 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು

Suddi Udaya
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗಸAಸ್ಥೆಯಾದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ಗೆ ತುಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಕೋಟಾದಡಿ ಅನುಮೋದನೆ ದೊರೆತಿದೆ. 2026–27ನೇ ಶೈಕ್ಷಣಿಕ ವರ್ಷಕ್ಕೆ ಒಟ್ಟು 150...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಇಂದಬೆಟ್ಟು ವಲಯದ ನಾವೂರು ಎ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ “ಕೆಸರು ಗದ್ದೆ- ಗ್ರಾಮ್ಯ ಗಮ್ಮತ್ತು” ಕಾರ್ಯಕ್ರಮ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ). ನಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ, ಕಕ್ಯಪದವು ಇಲ್ಲಿನ ಎಲ್.ಸಿ.ಆರ್.ಇಂಡಿಯನ್ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ : ರೋಟರೀ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರೀ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ ದ 2026 -27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಸಿದ್ದಬೈಲು ಅಂಗನವಾಡಿಯಲ್ಲಿ ನಾಗೇಶ್ ಕಲ್ಮಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಯಕ್ಷಸಿರಿ ವಾರ್ಷಿಕ ಪ್ರಶಸ್ತಿ”ಗೆ ರಾಘವೇಂದ್ರ ಅಸ್ರಣ್ಣ ಹಾಗೂ ಉಜಿರೆ ನಾರಾಯಣ ಪೂಜಾರಿ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿ 2026-ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಸ್ರಣ್ಣ (ತೆಂಕುತಿಟ್ಟು ವೇಷಧಾರಿ) ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

Suddi Udaya
ಮಲವಂತಿಗೆ: ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ವತಿಯಿಂದ ನಡೆಯುವ 40ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸತೋಟ , ಗೌರವಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ರಾಘವೇಂದ್ರ ಮಠದ ಪರಿಸರ ಸ್ವಚ್ಛತಾ ಕಾರ್ಯ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಲಯದ ಕನ್ನಾಜೆ ಕಾರ್ಯಕ್ಷೇತ್ರದ ವತಿಯಿಂದ ಲಾಯಿಲ ರಾಘವೇಂದ್ರ ಮಠದ ವಠಾರದಲ್ಲಿ ಸ್ವಚ್ಛತಾ ಶ್ರಮದಾನ ಆ.13 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಓಡೀಲು: ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಜನಾರ್ದನ ಸ್ವಾಮಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಇತಿಹಾಸ ವಿಭಾಗದ ವತಿಯಿಂದ ಆ.12 ರಂದು ”ತುಳುವೆರೆ ಆಟಿ” ವಿಶೇಷ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಎಮ್ ಐ.ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ, ನಾಲ್ಕೂರು ಗ್ರಾಮಸ್ಥರ ಸಮಾಲೋಚನ ಸಭೆ

Suddi Udaya
ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ನಾಲ್ಕೂರು ಸಮಿತಿಯ ಸಮಾಲೋಚನಾ ಸಭೆಯು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಆ 13ರಂದು ನಡೆಯಿತು. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿರವರು...
error: Content is protected !!