ತಾಲೂಕು ಸುದ್ದಿ
ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ.ಸಭೆಯು ಜು.27ರಂದುತಾ.ಪಂ.ನ ಆಡಳಿತಾಧಿಕಾರಿ ಹಾಗೂ ಜಿ.ಪಂ. ಉಪ ಕಾರ್ಯದರ್ಶಿಯವರಾದ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿಜರುಗಿತು.ಕಾರ್ಯನಿರ್ವಾಹಕ ಅಧಿಕಾರಿಕುಸುಮಾಧರ್ ಹಾಗೂ ...
ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ
ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 27ರಂದು ದ.ಕ ಜಿಲ್ಲೆಯ ಎಲ್ಲಾ ...
ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ
ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ. ...
ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ
ಉಜಿರೆ: ಪಾಂಗಳ ನಿವಾಸಿ, ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯಾಳ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೌಜನ್ಯರ ...
ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ
ಕೊಯ್ಯೂರು: ಕೊಯ್ಯೂರು ಅದೂರ್ ಪೆರಾಲ್ ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿ ಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ವಿಜಯಕುಮಾರ್ ಎಂ, ...
ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ
ಗೇರುಕಟ್ಟೆ: ಗೇರುಕಟ್ಟೆ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ರಚನೆಯು ನಡೆಯಿತು. ಅಧ್ಯಕ್ಷರಾಗಿ ಪುರುಷೋತ್ತಮ ಜಿ, ಉಪಾಧ್ಯಕ್ಷರಾಗಿ ಶರತ್ ಶೆಟ್ಟಿ ಕುಲಾಯಿ, ಉಮೇಶ ಸಂಬೊಳ್ಯ, ರತ್ನಾಕರ ಪೂಜಾರಿ ...
ಉಜಿರೆ : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’
ಯುದ್ಧಭೂಮಿಯಲ್ಲಿ ಭಾರತಾಂಬೆಯ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡ ಧೀರರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಒಬ್ಬೊಬ್ಬ ವೀರನ ಒಂದೊಂದು ಕಥೆಯು ರೋಚಕ,ಮೈನವೀರೇಳಿಸುವಂತದ್ದು. ತಮ್ಮ ವೈಯಕ್ತಿಕ ಬದುಕಿನ ಸುಖಗಳನ್ನೆಲ್ಲಾ ತೊರೆದು ದೇಶಕ್ಕಾಗಿ ...
ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ
ಉಜಿರೆ: ‘ ಯುದ್ದವೆಂದರೆ ರೋಚಕವಾದದ್ದು ಅದರಲ್ಲೂ ಕಾರ್ಗಿಲ್ ಯುದ್ಧ ಹಾಗೂ ವಿಜಯವು ಅತಿರೋಚಕ . ಕಾರ್ಗಿಲ್ ಪ್ರದೇಶವು ಯಾವಾಗಲೂ ಹಿಮದಿಂದ ಆವೃತವಾಗಿರುವ ದುರ್ಗಮ ಪ್ರದೇಶ ಹಾಗೆಯೇ ಹಿಮದಿಂದ ...
ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ
ಉಜಿರೆ: ದೇಶದ ಆಂತರಿಕ ಸಮಸ್ಯೆಗಳನ್ನು ಹೋಗಲಾಡಿಸಲು ಪ್ರಯತ್ನಿಸುವ ಮೂಲಕ ದೇಶವಾಸಿಗಳು ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ...
ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ
ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ ಕಾರ್ಯಕ್ರಮವು ಜು.25ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ...