ತಾಲೂಕು ಸುದ್ದಿ
ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ
ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ರೋಗಿಗಳಿಗೆ ಕತ್ತಲೆಯಲ್ಲಿ ಆರೋಗ್ಯ ತಪಾಸಣೆ ನಡೆಸುವಂತ ಪರಿಸ್ಥಿತಿಯಲ್ಲಿದೆ. ಮಳೆಗಾಲದಲ್ಲಿ ಕರೆಂಟ್ ಇಲ್ಲದೆ ಇರುವುದು ಸರ್ವೇಸಾಮಾನ್ಯವಾಗಿದ್ದು ಆದರೆ ...
ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು
ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ. ಸುಮಾರು 30 ...
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ಕಿ.ಮೀ 40ರಿಂದ 75ರವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ 26.57295 ಹೆಕ್ಟೇರ್ ಜಾಗವನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ...
ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ
ಬೆಳ್ತಂಗಡಿ: ಸಾಯಿ ಎಂಟರ್ಪ್ರೈಸಸ್ ಎಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ವಸ್ತುಗಳ ಮಳಿಗೆ ಓಯಸಿಸ್ ಕಾಂಪ್ಲೆಕ್ಸ್ ಬ್ರಹ್ಮ ರೆಸಿಡೆನ್ಸಿ ಬಳಿ ಶಿರ್ತಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಗ್ರಾಹಕರಿಗೆ 4ನೇ ಹಂತದ ಲಕ್ಕಿ ಸ್ಕೀಮ್ ...
ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು
ಉಜಿರೆ: ಉಜಿರೆ ಗ್ರಾಮ ಪಂಚಾಯತಿನ ವಾರ್ಡ್ 4ರ ಒಂದು ಸದಸ್ಯ ಸ್ಥಾನಕ್ಕೆ ಜುಲೈ 23ರಂದು ನಡೆದ ಉಪಚುನಾವಣೆಯಲ್ಲಿ ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು ಸಾಧಿಸಿದ್ದಾರೆ. ಅನಿಲ್ ...
ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ
ರೆಖ್ಯಾ :ಅರಸಿನಮಕ್ಕಿ ಗ್ರಾಮಪಂಚಾಯತ್ ವ್ಯಾಪ್ತಿಯ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿನ ಶಾಲಿನಿ ಎಂಬ ಮಹಿಳೆಯ ಮನೆ ಮೇಲೆ ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿ (ಶೀಟ್)ಹಾನಿಯಾಗಿದೆ. ...
ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ
ಬೆಳ್ತಂಗಡಿ: ಸಂತೆಕಟ್ಟೆ ಐಜೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾತೃಶ್ರೀ ಸಿಲ್ಕ್ ಮತ್ತು ರೆಡಿಮೇಡ್ಸ್ ನಲ್ಲಿ ಅಮೋಘ ದರ ಕಡಿತ ಮಾರಾಟ ಸೇಲ್ ಪ್ರಾರಂಭಗೊಂಡಿದ್ದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ...
ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ
ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 26ರಂದು ದ.ಕ ಜಿಲ್ಲೆಯ ಎಲ್ಲಾ ...
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ
ಉಜಿರೆ : ಉಜಿರೆ ಹಳೆಪೇಟೆಯ 63 ವರ್ಷ ಪ್ರಾಯದ ಎ. ರಾಜರಾಮ ನಾಯಕ್ ಎಂಬವರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ...
ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ಇಲ್ಲಿನ ಮುಖ್ಯ ರಸ್ತೆಯ ಸೇತುವೆ ಬಳಿ, ದಾಮೋಧರ ಆಸ್ಪತ್ರೆ ಪಕ್ಕದ ನಿವಾಸಿ ನಗರದ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅಬೂಬಕ್ಕರ್ (56) ಅವರು ಕರ್ತವ್ಯದಲ್ಲಿರುವಂತೆಯೇ ಹೃದಯಾಘಾತಕ್ಕೊಳಗಾಗಿ ನಿಧನರಾದ ...